ETV Bharat / briefs

ಮೇ 23ರ ನಂತರ ಟಿಎಂಸಿಯ 40 ಶಾಸಕರು ಪಕ್ಷಕ್ಕೆ ಗುಡ್​ಬೈ : ದೀದಿ ವಿರುದ್ಧ ಪ್ರಧಾನಿ ಸಿಡಿಸಿದ್ರು ಬಾಂಬ್​​

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಿರಿ ನಡೆಸುತ್ತಿದೆ. ಲೋಕಸಭಾ ವೋಟಿಂಗ್​ ವೇಳೆ ಬಿಜೆಪಿಗೆ ಮತದಾನ ಮಾಡದಂತೆ ತಡೆಹಿಡಿಯುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.

ಮೋದಿ ಭಾಷಣ
author img

By

Published : Apr 29, 2019, 4:07 PM IST

ಕೋಲ್ಕತಾ: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ನಡೆಸಿದರು. ಈ ವೇಳೆ ತೃಣಮೂಲ ಕಾಂಗ್ರೆಸ್​ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಭಾಷಣ

ಮೇ 23ರಂದು ಲೋಕಸಭಾ ಫಲಿತಾಂಶ ಬರುತ್ತಿದ್ದಂತೆ ಟಿಎಂಸಿಯ 40 ಶಾಸಕರು ಪಕ್ಷ ತೊರೆಯಲಿದ್ದಾರೆ ಎಂದು ಬಾಂಬ್​ ಸಿಡಿಸಿದ್ದು, ಎಲ್ಲ ಶಾಸಕರು ಈಗಾಗಲೇ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಫಲಿತಾಂಶದ ಮರುದಿನವೇ ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.

ಪಶ್ಚಿಮ ಬಂಗಾಳದ ಸೇರಾಂಪುರ್​ದಲ್ಲಿ ಮಾತನಾಡಿದ ನರೇಂದ್ರ ಮೋದಿ, ಮಮತಾ ಬ್ಯಾನರ್ಜಿಗೆ ಈ ಮೂಲಕ ಭರ್ಜರಿ ಟಾಂಗ್​ ನೀಡಿದ್ದಾರೆ. ಶಾಸಕರು ರಾಜೀನಾಮೆ ನೀಡಿದ ಬಳಿಕ ದೀದಿ ಮುಖ್ಯಮಂತ್ರಿಯಾಗಿ ಉಳಿದುಕೊಳ್ಳುವುದು ಕಷ್ಟಸಾಧ್ಯ ಎಂದು ಇದೇ ವೇಳೆ ತಿಳಿಸಿದರು.

Intro:Body:

ಕೋಲ್ಕತ್ತಾ: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ನಡೆಸಿದರು. ಈ ವೇಳೆ ತೃಣಮೂಲ ಕಾಂಗ್ರೆಸ್​ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಭರ್ಜರಿ ಟಾಂಗ್​ ನೀಡಿದ್ದಾರೆ. 

ಮೇ 23ರಂದು ಲೋಕಸಭಾ ಫಲಿತಾಂಶ ಬರುತ್ತಿದ್ದಂತೆ ಟಿಎಂಸಿಯ 40 ಶಾಸಕರು ಪಕ್ಷ ತೊರೆಯಲಿದ್ದಾರೆ ಎಂದು ಬಾಂಬ್​ ಸಿಡಿಸಿದ್ದು, ಎಲ್ಲ ಶಾಸಕರು ಈಗಾಗಲೇ ನನ್ನೊಂದಿಗೆ ಸಂಪರ್ಕದಲ್ಲಿದ್ದು, ಫಲಿತಾಂಶದ ಮರುದಿನವೇ ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.

ಪಶ್ಚಿಮ ಬಂಗಾಳದ ಸೇರಾಂಪುರ್​ದಲ್ಲಿ ಮಾತನಾಡಿದ ನಮೋ, ಮಮತಾ ಬ್ಯಾನರ್ಜಿಗೆ ಈ ಮೂಲಕ ಭರ್ಜರಿ ಟಾಂಗ್​ ನೀಡಿದ್ದಾರೆ. ಶಾಸಕರು ರಾಜೀನಾಮೆ ನೀಡಿದ ಬಳಿಕ ದೀದಿ ಮುಖ್ಯಮಂತ್ರಿಯಾಗಿ ಉಳಿದುಕೊಳ್ಳುವುದು ಕಷ್ಟಸಾಧ್ಯ ಎಂದು ಇದೇ ವೇಳೆ ತಿಳಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.