ನವದೆಹಲಿ: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ.
-
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2019 " class="align-text-top noRightClick twitterSection" data="
">ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2019ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2019
ಶುಭಾಶಯದ ಜೊತೆಗೆ ಕನ್ನಡಿಗರ ಹೃದಯವಂತಿಕೆ ಹಾಗೂ ಸಂಸ್ಕೃತಿಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಮುಂಬರುವ ದಿನಗಳಲ್ಲಿ ಕರ್ನಾಟಕ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ರಾಷ್ಟ್ರಪತಿ ಕೋವಿಂದ್ ಅವರು ರಾಜ್ಯದ ಜನರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
-
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.
— President of India (@rashtrapatibhvn) November 1, 2019 " class="align-text-top noRightClick twitterSection" data="
">ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.
— President of India (@rashtrapatibhvn) November 1, 2019ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.
— President of India (@rashtrapatibhvn) November 1, 2019