ETV Bharat / briefs

ಬಳ್ಳಾರಿ ಜಿಲ್ಲೆಯ 3 ಪುರಸಭೆ, ಪಟ್ಟಣ ಪಂಚಾಯಿತಿಗೆ ನಾಳೆ ಮತದಾನ: ಬಿಗಿ  ಬಂದೋಬಸ್ತ್ - undefined

ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹೂವಿನ ಹಡಗಲಿ ಪುರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯಿತಿಗೆ ನಾಳೆ‌ ಮತದಾನ ನಡೆಯಲಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ಮತದಾನ ದಿನದ ಪೊಲೀಸ್​ ಬಂದೋಬಸ್ತ್​ ಬಗ್ಗೆ ಮಾತನಾಡಿದರು
author img

By

Published : May 28, 2019, 11:01 PM IST

ಬಳ್ಳಾರಿ: ಜಿಲ್ಲೆಯ ಸಂಡೂರು ಹಾಗೂ ಹೂವಿನ ಹಡಗಲಿ ಪುರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯಿತಿಗೆ ನಾಳೆ‌ (ಮೇ29) ಮತದಾನ ನಡೆಯಲಿದ್ದು, ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ಮತದಾನ ದಿನದ ಪೊಲೀಸ್​ ಬಂದೋಬಸ್ತ್​ ಬಗ್ಗೆ ಮಾತನಾಡಿದರು

ಬಳ್ಳಾರಿಯಲ್ಲಿಂದು ಮಾತನಾಡಿದ ಅವರು, ಜಿಲ್ಲೆಯ ಹರಪನಹಳ್ಳಿ ಪುರಸಭೆ ಸದ್ಯ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಅಡಿ ಇರುವುದರಿಂದ ಈ ಬಾರಿ ನಡೆಯುವ ಪುರಸಭೆ ಚುನಾವಣೆಗೆ ಜಿಲ್ಲೆಯ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಕಮಲಾಪುರ ಪಟ್ಟಣ ಪಂಚಾಯಿತಿ, ಸಂಡೂರು - ಹೂವಿನ ಹಡಗಲಿ ಪುರಸಭೆ ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

ಜಿಲ್ಲೆಯ ಸಂಡೂರು ಪುರಸಭೆ 34, ಹೂವಿನ ಹಡಗಲಿ ಪುರಸಭೆ 26, ಹರಪನಹಳ್ಳಿ 42 ಹಾಗೂ ಕಮಲಾಪುರ ಪಟ್ಟಣ 20 ಸೇರಿದಂತೆ 122 ಮತಗಟ್ಟೆ ಕೇಂದ್ರಗಳಿವೆ.‌ ಹರಪನಹಳ್ಳಿ ಹೊರತು ಪಡಿಸಿ ಉಳಿದ ಮೂರು ಕಡೆಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಿರ್ಭೀತಿಯಿಂದ ಮತ ಚಲಾಯಿಸಿ: ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮತದಾರರು ನಿರ್ಭೀತಿಯಿಂದ ಮತಗಟ್ಟೆಗೆ ಬಂದು ಮತ ಚಲಾಯಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ಕರೆ ನೀಡಿದ್ದಾರೆ.

Intro:ಮೂರು ಪುರಸಭೆ, ಪಟ್ಟಣ ಪಂಚಾಯಿತಿ ಮತದಾನ
ಮತಗಟ್ಟೆ ಕೇಂದ್ರಗಳಿಗೆ ಬಿಗಿಯಾದ ಪೊಲೀಸ್ ಬಂದೋಬಸ್ತ್!
ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ಪುರಸಭೆ ಹೊರತುಪಡಿಸಿ ಸಂಡೂರು ಹಾಗೂ ಹೂವಿನ ಹಡಗಲಿ ಪುರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯಿತಿಗೆ ನಾಳೆ‌ ಮತದಾನ ನಡೆಯಲಿದ್ದು, ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿಂದು ಈ ಟಿವಿ ಭಾರತ್ ಪ್ರತಿನಿಧಿಯೊಂದಿಗೆ ಅವರು ಮಾತನಾಡಿ, ಜಿಲ್ಲೆಯ ಹರಪನಹಳ್ಳಿ ಪುರಸಭೆಯು ಸದ್ಯ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಸುಪರ್ದಿಗೆ ಬರೋದರಿಂದ ಈ ಬಾರಿ ನಡೆಯುವ ಪುರಸಭೆ ಚುನಾವಣೆಗೆ ಜಿಲ್ಲೆಯ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಿಲ್ಲ. ಕಮಲಾಪುರ ಪಟ್ಟಣ ಪಂಚಾಯಿತಿ, ಸಂಡೂರು - ಹೂವಿನ ಹಡಗಲಿ ಪುರಸಭೆ ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

Body:ಜಿಲ್ಲೆಯ ಸಂಡೂರು ಪುರಸಭೆ 34, ಹಡಗಲಿ ಪುರಸಭೆ 26, ಹರಪನಹಳ್ಳಿ 42 ಹಾಗೂ ಕಮಲಾಪುರ ಪಟ್ಟಣ 20 ಸೇರಿ
ದಂತೆ 122 ಮತಗಟ್ಟೆ ಕೇಂದ್ರಗಳಿವೆ.‌ ಹರಪನಹಳ್ಳಿ ಹೊರತು ಪಡಿಸಿ ಉಳಿದ ಮೂರು ಕಡೆಗಳಲ್ಲಿ ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಈ ಕುರಿತು ವಿವರವಾದ ಮಾಹಿತಿಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಈ ಟಿವಿ ಭಾರತದೊಂದಿಗೆ ಹಂಚಿಕೊಂಡಿದ್ದಾರೆ.
ನಿರ್ಭೀತಿಯಿಂದ ಮತ ಚಲಾಯಿಸಿ: ಆಯಾ ಪುರಸಭೆ
ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮತದಾರರು ನಿರ್ಭೀತಿಯಿಂದ ಮತಗಟ್ಟೆಗೆ ಬಂದು ಮತ ಚಲಾಯಿಸಿ
ಎಂದು ಎಸ್ಪಿಯವರು ಕರೆ ನೀಡಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_03_28_LOCAL_BODY_ELECTION_SP_BYTE_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.