ETV Bharat / briefs

ಮೋದಿ ಕ್ಷೇತ್ರದಲ್ಲಿ ಪ್ರಿಯಾಂಕಾ ಮತಬೇಟೆ...ಪಿಎಂ ವಿರುದ್ಧ ವಾಗ್ದಾಳಿ - ಕಾಂಗ್ರೆಸ್​

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶ ಹೊಂದಿರುವ ಕಾಂಗ್ರೆಸ್​, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೂಡ ರಣತಂತ್ರ ರೂಪಿಸಿದೆ. ಅದರ ಫಲವಾಗಿ ಇಂದು ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು.

ಪ್ರಿಯಾಂಕಾ ಗಾಂಧಿ ರೋಡ್​ ಶೋ
author img

By

Published : May 15, 2019, 7:41 PM IST

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಕಾಂಗ್ರೆಸ್​ ರಣಕಹಳೆ ಊದಿದ್ದು, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಬ್ಬರದ ಮತಪ್ರಚಾರ ನಡೆಸಿದರು.

ಪ್ರಿಯಾಂಕಾ ಗಾಂಧಿ ರೋಡ್​ ಶೋ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್‌ನ ಅಜಯ್ ರಾಯ್ ಪರ ಮತಬೇಟೆ ನಡೆಸಿದ ಪ್ರಿಯಾಂಕಾ, ಪ್ರಚಾರ ಆರಂಭಕ್ಕೂ ಮೊದಲು ಬನಾರಸ್​ ವಿಶ್ವವಿದ್ಯಾಲಯದ ಬಳಿ ಇರುವ ಪಂಡಿತ್​ ಮದನ್​ ಮೊಹನ್​ ಮಾಳ್ವಿಯಾ ಪುತ್ಥಳಿಗೆ ನಮಸ್ಕರಿಸಿದರು.

ಚುನಾವಣಾ ರಾಲಿಯಲ್ಲಿ ಪ್ರಧಾನಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ,ವಾರಣಾಸಿಯಲ್ಲಿ ಪ್ರಧಾನಿ ಮೋದಿ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದು, ಅವರಿಗೆ ಮತದಾರರು ತಕ್ಕಪಾಠ ಕಲಿಸಬೇಕಾಗಿದೆ ಎಂದು ತಿಳಿಸಿದರು.ವಾರಣಾಸಿಯಲ್ಲಿ ಮೇ 19ರಂದು(ಭಾನುವಾರ) ಮತದಾನ ನಡೆಯಲಿದ್ದು, ಇದೇ ಕ್ಷೇತ್ರದಲ್ಲಿ ಎಸ್​ಪಿ-ಬಿಎಸ್​ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಯೋಧ ತೇಜ್​ ಬಹೂದ್ದೂರ್ ನಾಮಪತ್ರ ತಿರಸ್ಕೃತಗೊಂಡಿದೆ.​

Intro:Body:

ಮೋದಿ ವಾರಣಾಸಿ ಕ್ಷೇತ್ರದಲ್ಲಿ ಪ್ರಿಯಾಂಕಾ ಮತಬೇಟೆ... ಮೋದಿ ವಿರುದ್ಧ ವಾಗ್ದಾಳಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಕಾಂಗ್ರೆಸ್​ ರಣಕಹಖಳೆ ಮೂಡಿಸಿದ್ದು, ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಬ್ಬರದ ಮತಪ್ರಚಾರ ನಡೆಸಿದರು. 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್‌ನ ಅಜಯ್ ರಾಯ್ ಪರ ಮತಬೇಟೆ ನಡೆಸಿದ ಪ್ರಿಯಾಂಕಾ, ಪ್ರಚಾರ ಆರಂಭಕ್ಕೂ ಮೊದಲು ಬನಾರಸ್​ ವಿಶ್ವವಿದ್ಯಾಲಯದ ಬಳಿ ಇರುವ ಪಂಡಿತ್​ ಮದನ್​ ಮೊಹನ್​ ಮಾಳ್ವಿಯಾ ಪುತ್ಥಳಿಗೆ ನಮಸ್ಕರಿಸಿದರು.

ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ,ವಾರಣಾಸಿಯಲ್ಲಿ ಪ್ರಧಾನಿ ಮೋದಿ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದು, ಅವರಿಗೆ ಮತದಾರರು ತಕ್ಕಪಾಠ ಕಲಿಸಬೇಕಾಗಿದೆ ಎಂದು ತಿಳಿಸಿದರು.ವಾರಣಾಸಿಯಲ್ಲಿ ಮೇ 19ರಂದು(ಭಾನುವಾರ) ಮತದಾನ ನಡೆಯಲಿದ್ದು, ಇದೇ ಕ್ಷೇತ್ರದಲ್ಲಿ ಎಸ್​ಪಿ-ಬಿಎಸ್​ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಯೋಧ ತೇಜ್​ ಬಹೂದ್ದೂರ್ ನಾಮಪತ್ರ ತಿರಸ್ಕೃತಗೊಂಡಿದೆ.​

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.