ETV Bharat / briefs

2ನೇ ಕ್ವಾಲಿಫೈಯರ್​​: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ... ಪಂದ್ಯ ಗೆದ್ದವರಿಗೆ ಫೈನಲ್ ಟಿಕೆಟ್ - ಡೆಲ್ಲಿ

ಇಂದಿನ ಈ ಪಂದ್ಯ ಎರಡೂ ತಂಡಕ್ಕೂ ಮಾಡು ಇಲ್ಲವೇ ಮಡಿ ಆಗಿದ್ದು, ಸೋತವರು ಟೂರ್ನಿಯಿಂದ ಹೊರಬೀಳಲಿದ್ದಾರೆ. ವಿಜೇತ ತಂಡ ಮೇ 12ರಂದು ನಡೆಯಲಿರುವ ಫೈನಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಟಾಸ್
author img

By

Published : May 10, 2019, 7:17 PM IST

ವಿಶಾಖಪಟ್ಟಣಂ: ಪ್ರಸಕ್ತ ಐಪಿಎಲ್​ ಟೂರ್ನಿ ಕೊನೇ ಹಂತಕ್ಕೆ ಬಂದಿದ್ದು, ಇಂದಿನ ನಿರ್ಣಾಯಕ ಎರಡನೇ ಕ್ವಾಲಿಫೈಯರ್​​ನಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್​ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಹಿಂದಿನ ಪಂದ್ಯದ ತಂಡವನ್ನೇ ಕಣಕ್ಕಿಳಿಸಿದೆ. ಅತ್ತ ಚೆನ್ನೈ ಒಂದು ಚೇಂಜ್ ಮಾಡಿಕೊಂಡಿದ್ದು, ಮುರಳಿ ವಿಜಯ್ ಬದಲಿಗೆ ಶಾರ್ದೂಲ್ ಠಾಕೂರ್​ರನ್ನು ಕರೆಸಿಕೊಂಡಿದೆ.

ಇಂದಿನ ಈ ಪಂದ್ಯ ಎರಡೂ ತಂಡಕ್ಕೂ ಮಾಡು ಇಲ್ಲವೇ ಮಡಿ ಆಗಿದ್ದು, ಸೋತವರು ಟೂರ್ನಿಯಿಂದ ಹೊರಬೀಳಲಿದ್ದಾರೆ. ವಿಜೇತ ತಂಡ ಮೇ 12ರಂದು ನಡೆಯಲಿರುವ ಫೈನಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್:
ಶೇನ್ ವಾಟ್ಸನ್, ಫಾಫ್ ಡುಪ್ಲೆಸಿಸ್, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್ ಧೋನಿ(ಕ್ಯಾಪ್ಟನ್​), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ದೀಪಕ್ ಚಹರ್, ಹರ್ಭಜನ್ ಸಿಂಗ್, ಇಮ್ರಾನ್ ತಾಹಿರ್, ಶಾರ್ದೂಲ್ ಠಾಕೂರ್

ಡೆಲ್ಲಿ ಕ್ಯಾಪಿಟಲ್ಸ್:
ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್(ಕ್ಯಾಪ್ಟನ್​), ರಿಷಭ್ ಪಂತ್, ಕಾಲಿನ್ ಮನ್ರೋ, ಶೆರ್ಫಾನೆ ರುದರ್’ಫೋರ್ಡ್, ಅಕ್ಷರ್ ಪಟೇಲ್, ಕೀಮೋ ಪೌಲ್, ಟ್ರೆಂಟ್ ಬೌಲ್ಟ್, ಅಮಿತ್ ಮಿಶ್ರಾ, ಇಶಾಂತ್ ಶರ್ಮಾ

Intro:Body:

ವಿಶಾಖಪಟ್ಟಣಂ:

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.