ETV Bharat / briefs

ಮೈತ್ರಿ ಸರ್ಕಾರ ಉಳಿವಿಗೆ ಸರ್ಕಸ್... ಪಕ್ಷೇತರ ಶಾಸಕರಿಗೆ ಖುಲಾಯಿಸಿದ ಲಕ್​..!

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್​.ನಾಗೇಶ್​ ಅವರುಗಳಿಗೆ ರಾಜ್ಯಪಾಲ ವಜುಭಾಯಿ ವಾಲ ಪ್ರಮಾಣ ವಚನ ಭೋದಿಸಿದರು. ಇಬ್ಬರೂ ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಪಕ್ಷೇತರರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ಪ್ರಮಾಣ ವಚನ
author img

By

Published : Jun 14, 2019, 1:44 PM IST

ಬೆಂಗಳೂರು: ಲೋಕಸಮರದ ಶೋಚನೀಯ ಸೋಲಿನ ಬಳಿಕ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಒದ್ದಾಡುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್​ ನಾಯಕರು ಪಕ್ಷೇತರರಿಗೆ ಸಚಿವ ಸ್ಥಾನ ನೀಡಿ ಮನ ಒಲಿಸುವ ಕಾರ್ಯ ಮಾಡಿದೆ.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್​.ನಾಗೇಶ್​ ಅವರುಗಳಿಗೆ ರಾಜ್ಯಪಾಲ ವಜುಭಾಯಿ ವಾಲ ಪ್ರಮಾಣ ವಚನ ಭೋದಿಸಿದರು. ಇಬ್ಬರೂ ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಪಕ್ಷೇತರರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ಪ್ರಮಾಣ ವಚನ ಸ್ವೀಕರಿಸಿದ ಪಕ್ಷೇತರ ಶಾಸಕರು

ನೂತನ ಸಚಿವರುಗಳಿಗೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹೂಗುಚ್ಛ ನೀಡಿ ಅಭಿನಂದಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿಕೆ ಶಿವಕುಮಾರ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ್, ಕೆ.ಜೆ.ಜಾರ್ಜ್, ಜಮೀರ್ ಅಹಮ್ಮದ್ ಖಾನ್, ಬಂಡೆಪ್ಪ ಕಾಶೆಂಪೂರ, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ವೆಂಕಟರಾವ್ ನಾಡಗೌಡ, ಶಾಸಕ ಈಶ್ವರ್ ಖಂಡ್ರೆ, ಶಾಸಕರಾದ ಭೈರತಿ ಬಸವರಾಜ್ ಭಾಗಿಯಾಗಿದ್ದರು.

Intro:Body:

ಮೈತ್ರಿ ಸರ್ಕಾರ ಉಳಿವಿಗೆ ಸರ್ಕಸ್... ಪಕ್ಷೇತರ ಶಾಸಕರಿಗೆ ಖುಲಾಯಿಸಿದ ಲಕ್​..!

ಬೆಂಗಳೂರು: ಲೋಕಸಮರದ ಶೋಚನೀಯ ಸೋಲಿನ ಬಳಿಕ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಒದ್ದಾಡುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್​ ನಾಯಕರು ಪಕ್ಷೇತರರಿಗೆ ಸಚಿವ ಸ್ಥಾನ ನೀಡಿ ಮನ ಒಲಿಸುವ ಕಾರ್ಯ ಮಾಡಿದೆ.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್​.ನಾಗೇಶ್​ ಅವರುಗಳಿಗೆ ರಾಜ್ಯಪಾಲ ವಜುಭಾಯಿ ವಾಲ ಪ್ರಮಾಣ ವಚನ ಭೋದಿಸಿದರು. ಇಬ್ಬರೂ ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಪಕ್ಷೇತರರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ನೂತನ ಸಚಿವರುಗಳಿಗೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹೂಗುಚ್ಛ ನೀಡಿ ಅಭಿನಂದಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿಕೆ ಶಿವಕುಮಾರ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ್, ಕೆ.ಜೆ.ಜಾರ್ಜ್, ಜಮೀರ್ ಅಹಮ್ಮದ್ ಖಾನ್, ಬಂಡೆಪ್ಪ ಕಾಶೆಂಪೂರ, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ವೆಂಕಕಟರಾವ್ ನಾಡಗೌಡ, ಶಾಸಕ ಈಶ್ವರ್ ಖಂಡ್ರೆ, ಶಾಸಕರಾದ ಭೈರತಿ ಬಸವರಾಜ್ ಭಾಗಿಯಾಗಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.