ನವದೆಹಲಿ: ನಾಳೆ ಲೋಕಸಭಾ ಚುನಾವಣೆಯ ಫಲಿತಾಂಶ ಬಹಿರಂಗಗೊಳ್ಳಲಿದ್ದು, ಅದಕ್ಕೂ ಮುನ್ನಾದಿನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಧೈರ್ಯ ತುಂಬಿ ಸಂದೇಶ ರವಾನಿಸಿದ್ದಾರೆ.
-
कांग्रेस पार्टी के प्रिय कार्यकर्ताओं ,
— Rahul Gandhi (@RahulGandhi) May 22, 2019 " class="align-text-top noRightClick twitterSection" data="
अगले 24 घंटे महत्वपूर्ण हैं। सतर्क और चौकन्ना रहें। डरे नहीं। आप सत्य के लिए लड़ रहे हैं । फर्जी एग्जिट पोल के दुष्प्रचार से निराश न हो। खुद पर और कांग्रेस पार्टी पर विश्वास रखें, आपकी मेहनत बेकार नहीं जाएगी।
जय हिन्द।
राहुल गांधी
">कांग्रेस पार्टी के प्रिय कार्यकर्ताओं ,
— Rahul Gandhi (@RahulGandhi) May 22, 2019
अगले 24 घंटे महत्वपूर्ण हैं। सतर्क और चौकन्ना रहें। डरे नहीं। आप सत्य के लिए लड़ रहे हैं । फर्जी एग्जिट पोल के दुष्प्रचार से निराश न हो। खुद पर और कांग्रेस पार्टी पर विश्वास रखें, आपकी मेहनत बेकार नहीं जाएगी।
जय हिन्द।
राहुल गांधीकांग्रेस पार्टी के प्रिय कार्यकर्ताओं ,
— Rahul Gandhi (@RahulGandhi) May 22, 2019
अगले 24 घंटे महत्वपूर्ण हैं। सतर्क और चौकन्ना रहें। डरे नहीं। आप सत्य के लिए लड़ रहे हैं । फर्जी एग्जिट पोल के दुष्प्रचार से निराश न हो। खुद पर और कांग्रेस पार्टी पर विश्वास रखें, आपकी मेहनत बेकार नहीं जाएगी।
जय हिन्द।
राहुल गांधी
ಕಾಂಗ್ರೆಸ್ ಪಕ್ಷದ ಪ್ರೀತಿಯ ಕಾರ್ಯಕರ್ತರೇ,ಮುಂದಿನ 24 ಗಂಟೆ ನಮ್ಮ ಪಾಲಿಗೆ ಬಹಳ ಮುಖ್ಯವಾಗಿದ್ದು, ನೀವೆಲ್ಲರೂ ಹೆಚ್ಚು ಅಲರ್ಟ್ ಆಗಿರಬೇಕು.ನೀವೂ ಸತ್ಯಕ್ಕಾಗಿ ಹೋರಾಟ ನಡೆಸಿದ್ದು, ಸುಳ್ಳು ಚುನಾವಣೋತ್ತರ ಸಮೀಕ್ಷೆ ಮೇಲೆ ಯಾವುದೇ ನಂಬಿಕೆ ಇಟ್ಟುಕೊಳ್ಳಬೇಡಿ. ಪಕ್ಷದ ಮೇಲೆ ನಂಬಿಕೆ ಇಡುವಂತೆ ಧೈರ್ಯ ತುಂಬಿದ್ದಾರೆ.
ವಿವಿಪ್ಯಾಟ್ಗಳನ್ನು ಮೊದಲು ಎಣಿಕೆ ಮಾಡಬೇಕು ಎಂಬ ವಿಪಕ್ಷಗಳ ಬೇಡಿಕೆಯನ್ನು ಚುನಾವಣಾ ಆಯೋಗ ತಿರಸ್ಕರಿಸಿರುವ ಬೆನ್ನಲ್ಲೇ ರಾಗಾ ಈ ಟ್ವಿಟ್ ಮಾಡಿದ್ದಾರೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಪರ ಫಲಿತಾಂಶ ಹೊರಬಂದಿರುವ ಕಾರಣ, ನಾಳೆ ಹೊರಬರುವ ರಿಸಲ್ಟ್ ಮಹತ್ವ ಪಡೆದುಕೊಂಡಿದೆ.