ETV Bharat / briefs

ಲೋಕಸಮರ: ಮಧುವಣಗಿತ್ತಿಯಂತೆ ಸಿಂಗಾರವಾಗಿವೆ ಮತಗಟ್ಟೆ ಕೇಂದ್ರಗಳು..!

ಯಾದಗಿರಿ ಜಿಲ್ಲೆಯಲ್ಲಿ 9,88,392 ಮತದಾರರಿದ್ದು, ಅದರಲ್ಲಿ ಪುರುಷ ಮತದಾರರು 4,93,943 ಹಾಗೂ 4,94,352 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ1135 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

author img

By

Published : Apr 23, 2019, 1:08 AM IST

ಮತಗಟ್ಟೆ ಕೇಂದ್ರ

ಯಾದಗಿರಿ: ರಾಜ್ಯದ 14 ಕ್ಷೇತ್ರದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಇಂದು ನಡೆಯಲಿದ್ದು,ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಮತಗಟ್ಟೆ ಕೇಂದ್ರಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ.

ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ,ಸುರಪುರ, ಯಾದಗಿರಿ ವಿಧಾನಸಭಾ ಕ್ಷೇತ್ರಗಳು ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರವು ಕಲಬರಗಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತದೆ.

ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ

ಯಾದಗಿರಿ ಜಿಲ್ಲೆಯಲ್ಲಿ 9,88,392 ಮತದಾರರಿದ್ದು, ಅದರಲ್ಲಿ ಪುರುಷ ಮತದಾರರು 4,93,943 ಹಾಗೂ 4,94,352 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ1135 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆ ಕೇಂದ್ರಕ್ಕೆ 4 ಸಿಬ್ಬಂದಿಗಳು, ಪಿಆರ್​​​​ಒ ,ಎಪಿಆರ್​​​ಒ, ಪಿಓ ಗಳನ್ನು ನೇಮಕ ಮಾಡಲಾಗಿದ್ದು ಒಟ್ಟು 4540 ಮತಗಟ್ಟೆ ಅಧಿಕಾರಿಗಳನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ .

ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ಸಖಿ ಕೇಂದ್ರಗಳಂತೆ ನಾಲ್ಕು ವಿಧಾನಸಭಾ ಕ್ಷೇತ್ರಕ್ಕೆ 8 ಸಖಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 232 ಸೂಕ್ಷ್ಮ ಮತದಾನ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಮಧುವಣಿಗಿತ್ತಿಯಂತೆ ಸಜ್ಜಾದ ಮತಗಟ್ಟೆ ಕೆಂದ್ರಗಳು

ನಿರೂಪಕ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ ಮತಗಟ್ಟಿ ಕೆಂದ್ರಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ. ನಾಳೆ ಯಾದಗಿರಿ ಜಿಲ್ಲೆಯಲ್ಲಿ ಮೂರನೆ ಹಂತದ ಲೋಕಸಭಾ ಚುನಾವಣೆ ನಡೆಯಲ್ಲಿದ್ದು ಮತಗಟ್ಟಿ ಕೆಂದ್ರಗಳು ಮತದಾರರನ್ನು ಕೈ ಬಿಸಿ ಕರೆಯುತ್ತಿದ್ದು 17 ನೇ ಲೋಕಸಭಾ ಚುನಾವಣೆಗೆ ನಾಳೆ ತೆರೆ ಬೀಳಲಿದೆ.

ಯಾದಗಿರಿ ಜಿಲ್ಲೆಯಲ್ಲಿ ಶಹಾಪುರ ,ಸುರಪೂರ, ಯಾದಗಿರಿ ವಿಧಾನಸಭಾ ಕ್ಷೇತ್ರಗಳು ರಾಯಚೂರ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ. ಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರವು ಕಲಬರಗಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತೆವೆ.

ಯಾದಗಿರಿ ಜಿಲ್ಲೆಯಲ್ಲಿ 9 88 392 ಮತದಾರರು ಇದ್ದಾರೆ. ಅದರಲ್ಲಿ ಪುರುಷ ಮತದಾರರು 4 93 943 ಇದ್ದು ಮಹೀಳಾ ಮತದಾರರು 4 94 352 ಇದ್ದಾರೆ. ಜಿಲ್ಲೆಯಲ್ಲಿ 1135 ಮತಗಟ್ಟಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

Body:ಪ್ರತಿ ಮತಗಟ್ಟಿ ಕೇಂದ್ರಕ್ಕೆ 04 ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ,ಪಿಆರ್ ಒ ,ಎಪಿಆರ್ ಒ, ಪಿಓ ಗಳನ್ನು ನೇಮಕಮಾಡಲಾಗಿದ್ದು ಒಟ್ಟು 4540 ಮತಗಟ್ಟೆ ಅಧಿಕಾರಿಗಳನ್ನು ಲೋಕಸಭಾ ಚುನಾವಣೆ ಬಳಸಿಕೊಳ್ಳಲಾಗಿದೆ .

Conclusion:ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 02 ಸಖಿ ಕೇಂದ್ರಗಳಂತೆ ನಾಲ್ಕು ವಿಧಾನಸಭಾ ಕ್ಷೇತ್ರಕ್ಕೆ 08 ಸಖಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ 232 ಕ್ರಿಟಕಿಲ್ ಪೊಲೀಂಗ್ ಸ್ಟೇಶನಗಳನ್ನು ಗರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಈ ಟಿವಿ ಭಾರತ್ ನ್ಯೂಸಗೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.