ETV Bharat / briefs

ಬೆಂಕಿ ತಗುಲಿ ಸುಟ್ಟು ಕರಕಲಾದ ಬಟ್ಟೆ ಅಂಗಡಿ - ಬಟ್ಟೆ ಅಂಗಡಿ

ಆಕಸ್ಮಿಕ ಬೆಂಕಿ ತಗಲಿದ ಪರಿಣಾಮ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಬಾಣಾವರದ ಕಣಕಟ್ಟೆ ಬಳಿ ನಡೆದಿದೆ.

ಆಕಸ್ಮಿಕ ಬೆಂಕಿ ತಗಲಿ ಭಸ್ಮವಾದ ಬಟ್ಟೆ ಅಂಗಡಿ
author img

By

Published : Feb 21, 2019, 10:28 AM IST

ಹಾಸನ/ ಅರಸೀಕೆರೆ: ಬಟ್ಟೆ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗಲಿದ ಪರಿಣಾಮ ಕೋಟ್ಯಂತರ ರೂ. ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಬಾಣಾವರದ ಕಣಕಟ್ಟೆ ಬಳಿ ನಡೆದಿದೆ.

ಮೋನಿಕ‌ ಕಿಂಗ್​ಡಂ ಬಟ್ಟೆ ಅಂಗಡಿಗೆ ಬೆಂಕಿ ತಗಲಿದ್ದು, ಒಂದು‌ ಕೋಟಿಗೂ ಅಧಿಕ ಮೌಲ್ಯದ ಬಟ್ಟೆ ಇನ್ನಿತರೆ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಈ ದುರಂತ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ‌.

ಬೆಳಗಿನ‌ ಜಾವ 3 ಗಂಟೆಗೆ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಅರಸೀಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

Intro:Body:

 ಕೆ.ಸಿ.ಮಣಿಕಂಠ,ಈಟಿವಿ ಭಾರತ, ಹಾಸನ.

ರಾಜ್ಯ-18, ಫೇಸ್​​ಬುಕ್​ಗೆ ಹಾಕಿ 

ಬೆಂಕಿ ತಗುಲಿ ಸುಟ್ಟು ಕರಕಲಾದ ಬಟ್ಟೆ ಅಂಗಡಿ

ಹಾಸನ/ ಅರಸೀಕೆರೆ: ಬಟ್ಟೆ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗಲಿದ ಪರಿಣಾಮ ಕೋಟ್ಯಂತರ ರೂ. ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಬಾಣಾವರದ ಕಣಕಟ್ಟೆ ಬಳಿ ನಡೆದಿದೆ. 

ಮೋನಿಕ‌ ಕಿಂಗ್​ಡಂ ಬಟ್ಟೆ ಅಂಗಡಿಗೆ ಬೆಂಕಿ ತಗಲಿದ್ದು, ಒಂದು‌ ಕೋಟಿಗೂ ಅಧಿಕ ಮೌಲ್ಯದ ಬಟ್ಟೆ ಇನ್ನಿತರೆ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಈ ದುರಂತ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ‌.

ಬೆಳಗಿನ‌ ಜಾವ 3 ಗಂಟೆಗೆ ಈ  ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಅರಸೀಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.