ETV Bharat / briefs

ಸ್ಮೃತಿ ಇರಾನಿ ಆಪ್ತನ ಹತ್ಯೆ... ಮೂವರನ್ನು ಬಂಧಿಸಿ, ಕೊಲೆಗೆ ಕಾರಣ ನೀಡಿದ ಖಾಕಿಪಡೆ - ಅಮೇಠಿ

50 ವರ್ಷದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್​ ಶನಿವಾರ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಲೋಕಸಭಾ ಫಲಿತಾಂಶದ ಬೆನ್ನಲ್ಲೇ ಅಮೇಠಿಯಲ್ಲಿ ನಡೆದ ಈ ಹತ್ಯೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿತ್ತು.

ಖಾಕಿಪಡೆ
author img

By

Published : May 27, 2019, 7:12 PM IST

ಅಮೇಠಿ: ಲೋಕಸಭಾ ಚುನಾವಣೆಯ ವೇಳೆ ಸ್ಮೃತಿ ಇರಾನಿ ಜೊತೆಗೆ ಗುರುತಿಸಿಕೊಂಡಿದ್ದ ಸುರೇಂದ್ರ ಸಿಂಗ್​​ ಹತ್ಯೆಯ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಮೂವರನ್ನು ಬಂಧಿಸಿದ್ಧಾರೆ.

50 ವರ್ಷದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್​ ಶನಿವಾರ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಲೋಕಸಭಾ ಫಲಿತಾಂಶದ ಬೆನ್ನಲ್ಲೇ ಅಮೇಠಿಯಲ್ಲಿ ನಡೆದ ಈ ಹತ್ಯೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿತ್ತು.

ಆಪ್ತನ ಶವ ಹೊರಲು ಹೆಗಲು ಕೊಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ: ವಿಡಿಯೋ ವೈರಲ್​

ಹತ್ಯೆಗೆ ಸಂಬಂಧಿಸಿದಂತೆ ಸದ್ಯ ಮೂವರನ್ನು ಬಂಧಿಸಲಾಗಿದೆ. ಇನ್ನುಳಿದ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಹನ್ನೆರಡು ಗಂಟೆಯ ಒಳಗಾಗಿ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಉತ್ತರ ಪ್ರದೇಶ ಡಿಜಿಪಿ ಒ.ಪಿ.ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

  • OP Singh, UP DGP on ex-village head of Amethi who was shot dead: We have arrested three murder suspects. Two suspects are still absconding&we will nab them soon. On the basis of all evidence it is very clear that the 5 murder suspects&the victim had local level political rivalry. pic.twitter.com/ieq7vqyCPP

    — ANI UP (@ANINewsUP) May 27, 2019 " class="align-text-top noRightClick twitterSection" data=" ">

ಹಳೇ ವೈಷಮ್ಯವೇ ಕಾರಣ..!

ಫಲಿತಾಂಶ ಹೊರಬಿದ್ದ ಎರಡು ದಿನದಲ್ಲಿ ಕೊಲೆ ನಡೆದಿದ್ದರಿಂದ ರಾಜಕೀಯ ದ್ವೇಷ ಕಾರಣವಾಗಿರಬಹುದು ಎನ್ನುವ ಮಾತು ಕೇಳಿಬಂದಿತ್ತು.

ಸದ್ಯ ಪೊಲೀಸರು ಮೂವರನ್ನು ಬಂಧಿಸಿ ಸ್ಪಷ್ಟನೆ ನೀಡಿದ್ದು, ಕೊಲೆಗೆ ಹಳೆಯ ವೈಷಮ್ಯವೇ ಕಾರಣವಾಗಿದೆ. ರಾಜಕೀಯ ದ್ವೇಷ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Intro:Body:

ಸ್ಮೃತಿ ಇರಾನಿ ಆಪ್ತನ ಹತ್ಯೆ... ಮೂವರನ್ನು ಬಂಧಿಸಿ, ಕೊಲೆಯ ಕಾರಣ ನೀಡಿದ ಖಾಕಿಪಡೆ

ಅಮೇಠಿ: ಲೋಕಸಭಾ ಚುನಾವಣೆಯ ವೇಳೆ ಸ್ಮೃತಿ ಇರಾನಿ ಜೊತೆಗೆ ಗುರುತಿಸಿಕೊಂಡಿದ್ದ ಸುರೇಂದ್ರ ಸಿಂಗ್​​ ಹತ್ಯೆಯ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಮೂವರನ್ನು ಬಂಧಿಸಿದ್ಧಾರೆ.

50 ವರ್ಷದ ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್​ ಶನಿವಾರ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಲೋಕಸಭಾ ಫಲಿತಾಂಶದ ಬೆನ್ನಲ್ಲೇ ಅಮೇಠಿಯಲ್ಲಿ ನಡೆದ ಈ ಹತ್ಯೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿತ್ತು.

ಸದ್ಯ ಮೂವರನ್ನು ಹತ್ಯೆ ಸಂಬಂಧ ಬಂಧಿಸಲಾಗಿದೆ. ಇನ್ನುಳಿದ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಹನ್ನೆರಡು ಗಂಟೆಯ ಒಳಗಾಗಿ ಕೇಸ್​ ಬಗೆಹರಿಸಲಿದ್ದೇವೆ ಎಂದು ಉತ್ತರ ಪ್ರದೇಶ ಡಿಜಿಪಿ ಒ.ಪಿ.ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹಳೇ ವೈಷಮ್ಯವೇ ಕಾರಣ..?

ಫಲಿತಾಂಶ ಹೊರಬಿದ್ದ ಎರಡು ದಿನದಲ್ಲಿ ಕೊಲೆ ನಡೆದದ್ದರಿಂದ ರಾಜಕೀಯ ದ್ವೇಷ ಕಾರಣವಾಗಿರಬಹುದು ಎನ್ನುವ ಮಾತು ಕೇಳಿಬಂದಿತ್ತು.

ಸದ್ಯ ಪೊಲೀಸರು ಮೂವರನ್ನು ಬಂಧಿಸಿ ಸ್ಪಷ್ಟನೆ ನೀಡಿದ್ದು, ಕೊಲೆಗೆ ಹಳೆಯ ವೈಷಮ್ಯವೇ ಕಾರಣವಾಗಿದೆ. ರಾಜಕೀಯ ದ್ವೇಷ ಇಲ್ಲ ಎಂದಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.