ETV Bharat / briefs

ವರುಣನ ಕೃಪೆಗಾಗಿ ರಾಜ್ಯಾದ್ಯಂತ ಜಪ-ತಪ

ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾ ಮುಜರಾಯಿ ಇಲಾಖೆಗೊಳಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

ದೇಗುಲವೊಂದರಲ್ಲಿ ಜಪ ಮಾಡುತ್ತಿರುವುದು
author img

By

Published : Jun 6, 2019, 1:49 PM IST

ಕೊಪ್ಪಳ: ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಮಳೆರಾಯನ ವರಿಸಿಕೊಳ್ಳಲು ಇಂದು ವಿಶೇಷ ಪೂಜೆ, ಹೋಮಗಳನ್ನು ಮಾಡಲಾಯಿತು.

ದೇಗುಲಗಳಲ್ಲಿ ಮಳೆರಾಯನ ವರಿಸಿಲು ಜಪ

ರಾಜ್ಯ ಸರ್ಕಾರದ ಸೂಚನೆ‌ ಹಿನ್ನೆಲೆಯಲ್ಲಿ ಜಿಲ್ಲೆಯ ಮುಜರಾಯಿ ಇಲಾಖೆಗೊಳಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಗುತ್ತಿದೆ.

ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಆಂಜನೇಯ ದೇವಾಲಯ, ಕನಕಗಿರಿಯ ಶ್ರೀಕನಕಾಚಲ ಲಕ್ಷ್ಮಿ ನರಸಿಂಹಸ್ವಾಮಿ ದೇವಾಯಲ ಹಾಗೂ ಕೊಪ್ಪಳ ತಾಲೂಕಿನ ಹುಲಗಿಯ ಹುಲಿಗೆಮ್ಮದೇವಿ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ಎಲ್ಲ ಕಾರ್ಯಕ್ರಮಗಳು ನಡೆಸಲಾಗುತ್ತಿದೆ. ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜೆ ಪುನಸ್ಕಾರಗಳು ಜರುಗಿದವು. ಇನ್ನು ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಮಳೆಗಾಗಿ ಪರ್ಜನ್ಯ ಜಪ‌, ಹೋಮ ನಡೆಯಿತು.

Intro:Body:ಕೊಪ್ಪಳ:-ಮಳೆಗಾಗಿ ಪ್ರಾರ್ಥಿಸಿ ಇಂದು ಜಿಲ್ಲೆಯ ವಿವಿಧ ದೇಗುಲಗಳಲ್ಲಿ ವಿಶೇಷ‌ಪೂಜೆ, ಹೋಮಗಳು ನಡೆದವು. ರಾಜ್ಯ ಸರ್ಕಾರದ ಸೂಚನೆ‌ ಹಿನ್ನೆಲೆಯಲ್ಲಿ ಜಿಲ್ಲೆಯ ಮುಜರಾಯಿ ಇಲಾಖೆಗೊಳಪಟ್ಟ ದೇಗುಲಗಳಲಿ ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಆಂಜನೇಯ ದೇವಾಲಯ, ಕನಕಗಿರಿಯ ಶ್ರೀ ಕನಕಾಚಲ ಲಕ್ಷ್ಮಿ ನರಸಿಂಹಸ್ವಾಮಿ ದೇವಾಯಲ ಹಾಗೂ ಕೊಪ್ಪಳ ತಾಲೂಕಿನ ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇಗುಲಗಳಲಿ ಬೆಳಗ್ಗೆಯಿಂದಲೇ ವಿಶೇಷ‌ಪೂಜೆ ನಡೆಸಲಾಯಿತು. ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜೆ ಪುನಸ್ಕಾರಗಳು ಜರುಗಿದವು. ಇನ್ನು ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಮಳೆಗಾಗಿ ಪರ್ಜನ್ಯ ಜಪ‌, ಹೋಮ ನಡೆಯಿತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.