ಬಂಟ್ವಾಳ: ತಾಲೂಕಿನ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ವಾಂತಿಯಾದ ಘಟನೆ ನಡೆದಿದೆ.
ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಆರಂಭಿಸಿದ ಬಳಿಕ ಈ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣ ವೈದ್ಯಾಧಿಕಾರಿಗಳು ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ವಿದ್ಯಾರ್ಥಿನಿಯನ್ನು ಕೂಡಲೇ ಪರೀಕ್ಷೆಗೆ ಒಳಪಡಿಸಲಾಗಿದೆ. ಆಕೆ ಚೇತರಿಸಿಕೊಂಡು ಪರೀಕ್ಷೆ ಬರೆಯುವೆ ಎಂದಿದ್ದಳು. ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು ಎಂದು ತಿಳಿಸಿದರು.
ಬಂಟ್ವಾಳದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿ: ತಪಾಸಣೆ ಬಳಿಕ ಪರೀಕ್ಷೆಗೆ ಹಾಜರು - Sslc examination
ಬಂಟ್ವಾಳ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡ ಘಟನೆ ಬೆಳಗ್ಗೆ ಜರುಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದು ಗುಣಮುಖಳಾಗಿದ್ದಾಳೆ.
![ಬಂಟ್ವಾಳದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿ: ತಪಾಸಣೆ ಬಳಿಕ ಪರೀಕ್ಷೆಗೆ ಹಾಜರು Sslc student got illness in bantwal](https://etvbharatimages.akamaized.net/etvbharat/prod-images/768-512-02:54:26:1593077066-kn-mng-bantwal-02-student-photo-kac10019-25062020145115-2506f-1593076875-110.jpg?imwidth=3840)
Sslc student got illness in bantwal