ETV Bharat / briefs

ಪುಲ್ವಾಮಾ ದಾಳಿಗೆ ಪ್ರತಿಕಾರ... ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ಗೆ ಮೋದಿ ಟೀಮ್​ ನಿರ್ಧಾರ?

ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ನಡೆಸಲು ತೀರ್ಮಾನಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸರ್ಜಿಕಲ್​ ಸ್ಟ್ರೈಕ್​ಗೆ ಮೋದಿ ಟೀಮ್​ ನಿರ್ಧಾರ?
author img

By

Published : Feb 15, 2019, 3:12 PM IST

ನವದೆಹಲಿ: ಕಾಶ್ಮೀರದ ಪುಲ್ವಾಮಾದಲ್ಲಿ ಜೈಷೆ ಉಗ್ರರು ನಡೆಸಿದ ದಾಳಿಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದ ಭದ್ರತಾ ಸಮಿತಿ ಜತೆ ಸಭೆ ನಡೆಸಿದ್ದು, ಕಣಿವೆ ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.

ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಿಂತ ದುಪ್ಪಟ್ಟು ಮಂದಿ ಪುಲ್ವಾಮಾ ದಾಳಿಯಲ್ಲಿ ಅಮರರಾಗಿರುವುದರಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಕಾಶ್ಮೀರದ ಉರಿಯಲ್ಲಿ ಉಗ್ರರು ದಾಳಿ ನಡೆಸಿದ ಪ್ರತಿಕಾರವಾಗಿ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳಿಗೆ ನುಗ್ಗಿ ಭಾರತೀಯ ಸೇನಾಪಡೆ ಯೋಧರು ದಾಳಿ ನಡೆಸಿದ್ದರು.

ಕತ್ರಾಪುರ ಕಾರಿಡಾರ್​ನಲ್ಲಿ ಭದ್ರತೆ ಕೈಗೊಳ್ಳುವ ಕುರಿತೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಗೃಹ ಸಚಿವ ರಾಜನಾಥ್​ ಸಿಂಗ್​, ಹಣಕಾಸು ಸಚಿವ ಅರುಣ್​ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜನಾಥ್​ ಸಿಂಗ್​ ಅವರು ಕಾಶ್ಮೀರಕ್ಕೆ ಭೇಟಿ ನೀಡಲು ಉದ್ದೇಶಿಸಿದ್ದು, ಶ್ರೀನಗರದಲ್ಲಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

Intro:Body:

team-modi-being-ready-for-one-more-surgikal-strike.vpf

ಪುಲ್ವಾಮಾ ದಾಳಿಗೆ ಪ್ರತೀಕಾರ... ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ಗೆ ಮೋದಿ ಟೀಮ್​ ನಿರ್ಧಾರ?

ನವದೆಹಲಿ: ಕಾಶ್ಮೀರದ ಪುಲ್ವಾಮಾದಲ್ಲಿ ಜೈಶೆ ಉಗ್ರರು ನಡೆಸಿದ ದಾಳಿಯ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದ ಭದ್ರತಾ ಸಮಿತಿ ಜತೆ ಸಭೆ ನಡೆಸಿದ್ದು, ಕಣಿವೆ ರಾಜ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ.

ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ನಡೆಸಲೂ ತೀರ್ಮಾನಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಉರಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಿಂತ ದುಪ್ಪಟ್ಟು ಮಂದಿ ಪುಲ್ವಾಮ ದಾಳಿಯಲ್ಲಿ ಅಮರರಾಗಿರುವುದರಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಕಾಶ್ಮೀರದ ಉರಿಯಲ್ಲಿ ಉಗ್ರರು ದಾಳಿ ನಡೆಸಿದ ಪ್ರತೀಕಾರವಾಗಿ ಪಾಕ್​ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳಿಗೆ ನುಗ್ಗಿ ಭಾರತೀಯ ಸೇನಾಪಡೆ ಯೋಧರು ದಾಳಿ ನಡೆಸಿದ್ದರು.

ಕತ್ರಾಪುರ ಕಾರಿಡಾರ್​ನಲ್ಲಿ ಭದ್ರತೆ ಕೈಗೊಳ್ಳುವ ಕುರಿತೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಗೃಹ ಸಚಿವ ರಾಜನಾಥ್​ ಸಿಂಗ್​, ವಿತ್ತ ಸಚಿವ ಅರುಣ್​ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜನಾಥ್​ ಸಿಂಗ್​ ಅವರು ಕಾಶ್ಮೀರಕ್ಕೆ ಭೇಟಿ ನೀಡಲು ಉದ್ದೇಶಿಸಿದ್ದು, ಶ್ರೀನಗರದಲ್ಲಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.  

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.