ETV Bharat / briefs

ಸಾಮಾಜಿಕ ಜಾಲತಾಣದಲ್ಲಿ ‌ಜಾತಿ ನಿಂದನೆ: ಆರೋಪಿ ಬಂಧನ - etv bharata

ಈತನ ವಿರುದ್ಧ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ನಾರಾಯಣ ದೂರು ದಾಖಲಿಸಿದ್ದರು.

ಆರೋಪಿ ಸಂದೇಶ್​
author img

By

Published : May 23, 2019, 1:58 AM IST

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯವನ್ನು ನಿಂದಿಸಿ, ಜೀವ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬುಧವಾರ ಸಂಜೆ ಪುತ್ತೂರು ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ನಿವಾಸಿ ಸಂದೇಶ್ ಕುಮಾರ್(47) ಬಂಧಿತ ಆರೋಪಿ. ಈತನ ವಿರುದ್ಧ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ನಾರಾಯಣ ದೂರು ದಾಖಲಿಸಿದ್ದರು.

ಈ ಸಂಬಂಧ ಪುತ್ತೂರು ಉಪವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಉಪವಿಭಾಗ ವೃತ್ತ ನಿರೀಕ್ಷಕರು ಆರೋಪಿಯನ್ನು ಬಂಧಿಸಿದ್ದಾರೆ.

Kn_Mng_22_Script_Man Arrest_Vishwanath_KA10015 ಫೇಸ್ ಬುಕ್ ನಲ್ಲಿ‌ದಲಿತ ಸಮುದಾಯದ ನಿಂದನೆ: ಆರೋಪಿಯ ಬಂಧನ ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆದಿ ದ್ರಾವಿಡ ಸಮುದಾಯವನ್ನು ಜಾತಿ ಹೆಸರಿನಲ್ಲಿ ನಿಂದಿಸಿಜೀವ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಇಂದು ಸಂಜೆ ಪುತ್ತೂರು ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ನಿವಾಸಿ ಸಂದೇಶ್ ಕುಮಾರ್(47) ಆರೋಪಿ. ಪುತ್ತೂರು ತಾಲ್ಲೂಕು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅರಿಯಡ್ಕ ಗ್ರಾಮ ಸಮಿತಿ ಸಂಚಾಲಕ ನಾರಾಯಣ ಎಸ್ ಅವರು‌ ಫೇಸ್ ಬುಕ್ ನಲ್ಲಿ ಸಂದೇಶ್ ಕುಮಾರ್ ಆದಿ ದ್ರಾವಿಡ ಸಮುದಾಯವಾದ ದಲಿತ ಸಮಾಜವನ್ನು ಅವಮಾನಿಸಿದ್ದಾರೆ ಎಂದು ಪುತ್ತೂರು ಉಪವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಉಪವಿಭಾಗ ವೃತ್ತ ನಿರೀಕ್ಷಕ ಆರೋಪಿಯನ್ನು ತಕ್ಷಣ ಬಂಧಿಸಿದ್ದಾರೆ. ಈ ಬಗ್ಗೆ ‌ಪುತ್ತೂರು ಉಪ ವಿಭಾಗದ ಡಿವೈಎಸ್ ಪಿ ತನಿಖೆ ಕೈಗೊಂಡಿದ್ದಾರೆ. Reporter_Vishwanath Panjimogaru
ETV Bharat Logo

Copyright © 2025 Ushodaya Enterprises Pvt. Ltd., All Rights Reserved.