ETV Bharat / briefs

ಇಂದು ಕೊಪ್ಪಳದಲ್ಲಿ 617 ಕೋವಿಡ್ ಪ್ರಕರಣ ಪತ್ತೆ.. 8 ಮಂದಿ ಮಹಾಮಾರಿಗೆ ಬಲಿ - ಕೊರೊನಾ ಸುದ್ದಿ

ಜಿಲ್ಲೆಯಲ್ಲಿ ಒಟ್ಟು 3816 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 3,487 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 323 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

Koppala
Koppala
author img

By

Published : May 3, 2021, 7:18 PM IST

ಕೊಪ್ಪಳ : ಜಿಲ್ಲೆಯಲ್ಲಿ ಇಂದು 617 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 8 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಕೊಪ್ಪಳ ತಾಲೂಕಿನಲ್ಲಿ 227, ಗಂಗಾವತಿ 235, ಕುಷ್ಟಗಿ 97 ಹಾಗೂ ಯಲಬುರ್ಗಾ 58 ಪ್ರಕರಣ ಸೇರಿ ಜಿಲ್ಲೆಯಲ್ಲಿ ಒಟ್ಟು 617 ಪಾಸಿಟಿವ್ ಪ್ರಕರಣ ವರದಿಯಾಗಿವೆ.

ಒಟ್ಟು ಈವರೆಗೆ 19,747 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 8 ಜನ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 316 ಜನ ಮೃತಪಟ್ಟಿದ್ದಾರೆ. ಇಂದು 198 ಜನರೂ ಸೇರಿದಂತೆ ಈವರೆಗೆ ಒಟ್ಟು 15,621 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 3816 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 3,487 ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ. ಉಳಿದಂತೆ 323 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.