ETV Bharat / briefs

ಮೇ 19ರಂದು 12ನೇ ರಾಜ್ಯಮಟ್ಟದ ಉದ್ಯೋಗ ಮೇಳ

ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿಯು 12ನೇ ರಾಜ್ಯಮಟ್ಟದ ಬೃಹತ್ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಉದ್ಯೋಗ ಮೇಳನ್ನು ಮೇ 19ರಂದು ಧಾರವಾಡದಲ್ಲಿ ಹಮ್ಮಿಕೊಂಡಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್.ನಾಗರಾಜ ತಿಳಿಸಿದರು.

author img

By

Published : May 16, 2019, 8:34 PM IST

ನಾಗರಾಜ

ಕಾರವಾರ: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿಯು 12ನೇ ರಾಜ್ಯಮಟ್ಟದ ಬೃಹತ್ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಉದ್ಯೋಗ ಮೇಳನ್ನು ಮೇ 19ರಂದು ಧಾರವಾಡದಲ್ಲಿ ಹಮ್ಮಿಕೊಂಡಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್.ನಾಗರಾಜ ತಿಳಿಸಿದರು.

ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ

ಜಿಲ್ಲಾ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮೇ 19ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ಧಾರವಾಡದ ಶಿವಾಜಿ ಸರ್ಕಲ್ ಬಳಿ ಇರುವ ಮರಾಠ‌ ವಿದ್ಯಾ ಪ್ರಸಾರಕ ಮಂಡಳಿಯ ಭಾರತ್ ಹೈಸ್ಕೂಲ್​ನಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಉದ್ಯೋಗ ಮೇಳದಲ್ಲಿ ಕನ್ನಡ ಮತ್ತು ಇಂಗ್ಲಿಷ್​ ಮಾಧ್ಯಮದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಸ್ನಾತಕೊತ್ತರ ಕಾಲೇಜುಗಳು ಭಾಗವಹಿಸಲಿವೆ. ಡಿಎಡ್, ಬಿಎಡ್, ಎಂಎಡ್ ಸೇರಿದಂತೆ ಪಿಯುಸಿ, ಪದವಿ ಪಡೆದ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದ್ದು, 2500ಕ್ಕೂ ಹೆಚ್ಚು ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ ಎಂದು ತಿಳಿಸಿದರು.

ವಿದ್ಯಾರ್ಹತೆಯ ದಾಖಲಾತಿಗಳ 4 ಸೆಟ್ ಜೆರಾಕ್ಸ್ ಪ್ರತಿ ಹಾಗೂ 4 ಈಚೆಗಿನ ಭಾವಚಿತ್ರಗಳೊಂದಿಗೆ ಧಾರವಾಡಕ್ಕೆ ಬಂದು ನೋಂದಣಿ ಮಾಡಿಕೊಳ್ಳಬಹುದು.
3 ಸಂಸ್ಥೆಗಳಿಗೆ ಮಾತ್ರ ಸಂದರ್ಶನ ನೀಡಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ 9483274367ಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

Intro:ಉದ್ಯೋಗಾಕಾಂಕ್ಷಿ ಶಿಕ್ಷಕರಿಗೆ ಇಲ್ಲಿದೆ ಒಂದು ಅವಕಾಶ
ಕಾರವಾರ: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿಯು ೧೨ ನೇ ವರ್ಷದ ರಾಜ್ಯ ಮಟ್ಟದ ಬೃಹತ್ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಉದ್ಯೋಗ ಮೇಳನ್ನು ಮೇ ೧೯ ರಂದು ಧಾರವಾಡದಲ್ಲಿ ಹಮ್ಮಿಕೊಂಡಿದ್ದು, ಆಶಕ್ತ ಅರ್ಹರನ್ನು ಸಂದರ್ಶನಕ್ಕೆ ಆಹ್ವಾನಿಸಿದೆ.
ಇಂದು ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಮಾಹಿತಿ ನೀಡಿದ ಸಮಿತಿ ರಾಜ್ಯಾಧ್ಯಕ್ಷ ನಾಗರಾಜ ಎಚ್. ಎನ್. ಪ್ರತಿ ವರ್ಷದಂತೆ ಉದ್ಯೋಗ ಮೇಳ ಆಯೋಜಿಸುತ್ತಿದ್ದು, ಮೆ. ೧೯ ರಂದು ಬೆಳಿಗ್ಗೆ ೯ ಗಂಟೆಯಿಂದ ೫ ಗಂಟೆವರೆಗೆ ಧಾರವಾಡದ ಶಿವಾಜಿ ಸರ್ಕಲ್ ಬಳಿ ಇರುವ ಮರಾಠ‌ ವಿದ್ಯಾ ಪ್ರಸಾರಕ ಮಂಡಳಿಯ ಭಾರತ್ ಹೈಸ್ಕೂಲ್ ನಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು.
ಉದ್ಯೋಗ ಮೇಳದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಸ್ನಾತಕೊತ್ತರ ಕಾಲೇಜುಗಳು ಭಾಗವಹಿಸಲಿವೆ. ಡಿಎಡ್, ಬಿಎಡ್, ಎಂಎಡ್ ಸೇರಿದಂತೆ ಪಿಯುಸಿ, ಪದವಿ ಪಡೆದ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದ್ದು, ೨,೫೦೦ ಕ್ಕೂ ಹೆಚ್ಚು ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ ಎಂದು ಹೇಳಿದರು.
ಆಸಕ್ತವುಳ್ಳವರು ವಿದ್ಯಾರ್ಹತೆಯ ದಾಖಲಾತಿಗಳ ೪ ಸೆಟ್ ಝೆರಾಕ್ಸ್ ಹಾಗೂ ೪ ಪೋಟೊಗಳೊಂದಿಗೆ ನೇರವಾಗಿ ಧಾರವಾಡಕ್ಕೆ ಬಂದು ನೋಂದಣಿ ಮಾಡಿಕೊಳ್ಳಬಹುದು. ಇಲ್ಲಿ ಒಬ್ಬ ಅಭ್ಯರ್ಥಿಗೆ ೩ ಸಂಸ್ಥೆಗಳಿಗೆ ಮಾತ್ರ ಸಂದರ್ಶನ ನೀಡಲು ಅವಕಾಶವಿದ್ದು, ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9483274367 ಈ ನಂಬರ್ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Body:ಕ

Conclusion:ಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.