ETV Bharat / briefs

ವಿದ್ಯಾರ್ಥಿಗಳೇ ಗಮನಿಸಿ.. ಜೂನ್ 20ರವರೆಗೆ ಬಿಎಂಟಿಸಿ ಸ್ಮಾರ್ಟ್ ಕಾರ್ಡ್ ಪಾಸ್ ಬಳಸುವ ಅವಕಾಶ...‌ - undefined

2018-19ರಲ್ಲಿ ವಿತರಿಸಿರುವ ಸ್ಮಾರ್ಟ್ ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸುಗಳನ್ನು ಶಾಲಾ ಕಾಲೇಜುಗಳಲ್ಲಿ ನೀಡಿರುವ ಈಗಿನ ಗುರುತಿನ ಚೀಟಿಯೊಂದಿಗೆ ಇದೇ ಜೂನ್ 20ರವರೆಗೆ ಬಿಎಂಟಿಸಿ ಬಸ್‌ಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸರ್ಕಾರದ ಆದೇಶ ಪತ್ರ
author img

By

Published : Jun 1, 2019, 11:33 PM IST

ಬೆಂಗಳೂರು: 2018-19ರ ಸಾಲಿನ ಸ್ಮಾರ್ಟ್ ಕಾರ್ಡ್ ಮಾದರಿ ವಿದ್ಯಾರ್ಥಿ ಪಾಸುಗಳ ಮಾನ್ಯತೆ ಅವಧಿ ವಿಸ್ತರಣೆ ಮಾಡಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ವತಿಯಿಂದ ಈ ಹಿಂದಿನ ಸಾಲಿನಲ್ಲಿಅಂದರೆ 2018-19ರಲ್ಲಿ ವಿತರಿಸಿರುವ ಸ್ಮಾರ್ಟ್ ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸುಗಳನ್ನು ಶಾಲಾ-ಕಾಲೇಜುಗಳಲ್ಲಿ ನೀಡಿರುವ ಈಗಿನ ಗುರುತಿನ ಚೀಟಿಯೊಂದಿಗೆ ಇದೇ ಜೂನ್ 20ರವರೆಗೆ ಬಿಎಂಟಿಸಿ ಬಸ್‌ಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸಲು ಅನುಮತಿ ನೀಡಲಾಗಿದೆ. 2019-20ನೇ ಸಾಲಿನ ಶಾಲಾ-ಕಾಲೇಜು ವಿದ್ಯಾರ್ಥಿ ರಿಯಾಯಿತಿ ಪಾಸು ವಿತರಣೆ ಮಾಹಿತಿಯನ್ನು ಶೀಘ್ರದಲ್ಲಿಯೇ ತಿಳಿಸಲಾಗುತ್ತದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Intro:ವಿದ್ಯಾರ್ಥಿಗಳೇ ಗಮನಿಸಿ; ಜೂನ್ 20 ರವರೆಗೆ ಬಿಎಂಟಿಸಿ ಸ್ಮಾರ್ಟ್ ಕಾರ್ಡ್ ಪಾಸ್ ಬಳಸುವ ಅವಕಾಶ...‌
ಅಥವಾ
ಬಿಎಂಟಿಸಿ ಸ್ಮಾರ್ಟ್ ಕಾರ್ಡ್ ಪಾಸುಗಳ ಮಾನ್ಯತೆ ಅವಧಿ ವಿಸ್ತರಣೆ..

ಬೆಂಗಳೂರು: 2018-19ರ ಸಾಲಿನ ಸ್ಮಾರ್ಟ್ ಕಾರ್ಡ್ ಮಾದರಿ ವಿದ್ಯಾರ್ಥಿ ಪಾಸುಗಳ ಮಾನ್ಯತೆ ಅವಧಿ ವಿಸ್ತರಣೆ ಮಾಡಲಾಗಿದೆ..‌ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದೆ..‌ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ( ಬಿಎಂಟಿಸಿ) ವತಿಯಿಂದ ಈ ಹಿಂದಿನ ಸಾಲಿನಲ್ಲಿ
ಅಂದರೆ 2018-19ರಲ್ಲಿ ವಿತರಿಸಿರುವ ಸ್ಮಾರ್ಟ್ ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ
ಪಾಸುಗಳನ್ನು ಶಾಲಾ-ಕಾಲೇಜುಗಳಲ್ಲಿ ನೀಡಿರುವ ಈಗಿನ ಗುರುತಿನ ಚೀಟಿಯೊಂದಿಗೆ ದಿನಾಂಕ
ಜೂನ್ 20ರ ವರೆಗೆ ಬಿಎಂಟಿಸಿ ಬಸ್ ಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸಲು ಅನುಮತಿ ನೀಡಲಾಗಿದೆ..‌ಈ ಸಂಬಂದ‌ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.. ಇನ್ನು 2019-20ನೇ ಸಾಲಿನ ಶಾಲಾ-ಕಾಲೇಜು ವಿದ್ಯಾರ್ಥಿ ರಿಯಾಯಿತಿ ಪಾಸು ವಿತರಣೆ ಮಾಹಿತಿಯನ್ನು ಶೀಘ್ರದಲ್ಲಿಯೇ ತಿಳಿಸಲಾಗುತ್ತೆ..

KN_BNG_04_01_BMTC_SMART_CARD_SCRIPT_DEEPA_7201801

Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.