ETV Bharat / briefs

ಶಿಖರ್​,ರೋಹಿತ್​ ಕಳಪೆ ಬ್ಯಾಟಿಂಗ್​: ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಹೇಳಿದ್ದೇನು? - ಕ್ಯಾಪ್ಟನ್​ ವಿರಾಟ್​ ಕೊಹ್ಲಿ

ವಿಶ್ವಕಪ್​ ಆರಂಭಕ್ಕೂ ಮುಂಚಿತವಾಗಿ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕರಾದ ರೋಹಿತ್​,ಶಿಖರ್​ ಧವನ್​ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದು, ಇದರ ಬಗ್ಗೆ ಕ್ಯಾಪ್ಟನ್​ ಕೊಹ್ಲಿ ಮಾತನಾಡಿದ್ದಾರೆ.

ರೋಹಿತ್,ಶಿಖರ್​
author img

By

Published : May 29, 2019, 1:30 PM IST

ಲಂಡನ್​: ವಿಶ್ವಕಪ್​ ಆರಂಭಕ್ಕೂ ಮುನ್ನ ನಡೆದ ಎರಡು ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್​ಮನ್​ಗಳಾದ ರೋಹಿತ್​,ಶಿಖರ್​ ಬ್ಯಾಟಿಂಗ್​ ವೈಫಲ್ಯ ಅನುಭವಿಸಿರುವುದು ನಾಯಕನ ನಿದ್ದೆಗೆಡಿಸಿದೆ.

ನಿನ್ನೆ ಬಾಂಗ್ಲಾ ವಿರುದ್ಧ ನಡೆದ ಪಂದ್ಯದಲ್ಲೂ ಶಿಖರ್,ರೋಹಿತ್​ ಕಳಪೆ ಬ್ಯಾಟಿಂಗ್​ ಪ್ರದರ್ಶನ ನೀಡಿದ್ದು, ಇದೇ ವಿಷಯವಾಗಿ ಕೊಹ್ಲಿ ಮಾತನಾಡಿದ್ದಾರೆ. ಐಸಿಸಿ ಟೂರ್ನಿಯಲ್ಲಿ ಇಬ್ಬರು ಪ್ಲೇಯರ್ಸ್‌​ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರಿಬ್ಬರ ಬ್ಯಾಟಿಂಗ್​ ಸಾಮರ್ಥ್ಯದ ಬಗ್ಗೆ ನನಗೆ ಗೊತ್ತಿದ್ದು, ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದೆ ಹೋದರೆ ಮಹತ್ವದ ಟೂರ್ನಿಯಲ್ಲಿ ಬ್ಯಾಟ್​ ಮಾಡುವಾಗ ನಮಗೆ ಆತ್ಮವಿಶ್ವಾಸದ ಕೊರತೆ ಕಾಡಲು ಶುರುವಾಗುತ್ತದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಿಂದ ಅನೇಕ ಪಾಠ ಕಲಿತುಕೊಂಡಿದ್ದಾಗಿ ತಿಳಿಸಿದ್ದಾರೆ.

ಟೂರ್ನಿ ಆರಂಭಗೊಳ್ಳುತ್ತಿದ್ದಂತೆ ರನ್​ ಚೇಸ್​ ಮಾಡಲು ನಾವು ಓಪನರ್​ ಮೇಲೆ ಹೆಚ್ಚಿನ ನಿರೀಕ್ಷೆಯಿಡುತ್ತೇವೆ. ಹೀಗಾಗಿ ಅವರು ಫಾರ್ಮ್​ಗೆ ಮರಳಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಟೀಂ ಇಂಡಿಯಾ ವಿಶ್ವಕಪ್​​ನಲ್ಲಿ ಜೂನ್​ 5ರಂದು ದಕ್ಷಿಣ ಆಫ್ರಿಕಾದೊಂದಿಗೆ ಸೆಣಸುವ ಮೂಲಕ ಅಭಿಯಾನ ಆರಂಭ ಮಾಡಲಿದೆ.

ಅಭ್ಯಾಸ ಪಂದ್ಯಗಳಲ್ಲಿ ಶಿಖರ್​ 2,1 ಸಿಂಗಲ್ ಡಿಜಿಟ್‌ ರನ್​ಗಳಿಕೆ ಮಾಡಿದರೆ, ರೋಹಿತ್​​ ಶರ್ಮಾ 2,19 ರನ್ ​ಗಳಿಕೆ ಮಾಡಿ ನಿರಾಸೆ ಮೂಡಿಸಿದ್ದರು.

Intro:Body:

ಶಿಖರ್​,ರೋಹಿತ್​ ಕಳಪೆ ಬ್ಯಾಟಿಂಗ್​: ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಹೇಳಿದ್ದೇನು!?

ಲಂಡನ್​: ವಿಶ್ವಕಪ್​ ಆರಂಭಕ್ಕೂ ಮುನ್ನ ನಡೆದ ಎರಡು ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್​ಮನ್​ಗಳಾದ ರೋಹಿತ್​,ಶಿಖರ್​ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ್ದಾರೆ ಇಂದು ನಾಯಕನ ನಿದ್ದೆಗೆಡಿಸಿದೆ. 

ನಿನ್ನೆ ಬಾಂಗ್ಲಾ ವಿರುದ್ಧ ನಡೆದ ಪಂದ್ಯದಲ್ಲೂ ಶಿಖರ್,ರೋಹಿತ್​ ಕಳಪೆ ಬ್ಯಾಟಿಂಗ್​ ಪ್ರದರ್ಶನ ನೀಡಿದ್ದು, ಇದೇ ವಿಷಯವಾಗಿ ಕೊಹ್ಲಿ ಮಾತನಾಡಿದ್ದಾರೆ. ಐಸಿಸಿ ಟೂರ್ನಿಯಲ್ಲಿ ಇಬ್ಬರು ಪ್ಲೇಯರ್​ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರಿಬ್ಬರ ಬ್ಯಾಟಿಂಗ್​ ಸಾಮರ್ಥ್ಯದ ಬಗ್ಗೆ ನನಗೆ ಗೊತ್ತಿದ್ದು, ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದ ಹೋದರೆ ಮಹತ್ವದ ಟೂರ್ನಿಯಲ್ಲಿ ಬ್ಯಾಟ್​ ಮಾಡುವಾಗ ನಮಗೆ ಆತ್ಮವಿಶ್ವಾಸದ ಕೊರತೆ ಕಾಡಲು ಶುರುವಾಗುತ್ತದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಿಂದ ಅನೇಕ ಪಾಠ ಕಲಿತುಕೊಂಡಿದ್ದಾಗಿ ತಿಳಿಸಿದ್ದಾರೆ. 

ಟೂರ್ನಿ ಆರಂಭಗೊಳ್ಳುತ್ತಿದ್ದಂತೆ ರನ್​ ಚೇಸ್​ ಮಾಡಲು ನಾವು ಓಪನರ್​ ಮೇಲೆ ಹೆಚ್ಚಿನ ನಿರೀಕ್ಷೆಯಿಟ್ಟುಕೊಳ್ಳಬೇಕಾಗುತ್ತದೆ. ಹೀಗಾಗಿ ಅವರು ಫಾರ್ಮ್​ಗೆ ಮರಳಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಟೀಂ ಇಂಡಿಯಾ ವಿಶ್ವಕಪ್​​ನಲ್ಲಿ ಜೂನ್​ 5ರಂದು ದಕ್ಷಿಣ ಆಫ್ರಿಕಾದೊಂದಿಗೆ ಸೆಣಸುವ ಮೂಲಕ ಅಭಿಯಾನ ಆರಂಭ ಮಾಡಲಿದೆ. 

ಅಭ್ಯಾಸ ಪಂದ್ಯಗಳಲ್ಲಿ ಶಿಖರ್​ 2,1ರನ್​ಗಳಿಕೆ ಮಾಡಿದರೆ, ರೋಹಿತ್​​ ಶರ್ಮಾ 2,19ರನ್​ಗಳಿಕೆ ಮಾಡಿ ನಿರಾಸೆ ಮೂಡಿಸಿದ್ದರು. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.