ETV Bharat / briefs

ಪುತ್ತೂರು: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ

author img

By

Published : Jun 17, 2020, 9:46 PM IST

ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಭಾರತ- ಚೀನಾ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Putturu
Putturu

ಪುತ್ತೂರು: ಭಾರತ- ಚೀನಾ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ವಿಶ್ವ ಹಿಂದೂ ಪರಿಷತ್ ,ಬಜರಂಗದಳ ಪುತ್ತೂರು ಪ್ರಖಂಡ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶ್ವ ಹಿಂದೂ ಪರಿಷತ್, ಬಜರಂಗದಳದ ಸದಸ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್ , ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಶ್ರೀಧರ್ ತೆಂಕಿಲ, ಜಿಲ್ಲಾ ಸಾಪ್ತಾಹಿಕ ಮಿಲನ ಪ್ರಮುಖ ಜೀತೆಶ್ ಬಲ್ನಾಡ್, ಭಜರಂಗದಳ ಪುತ್ತೂರು ಪ್ರಖಂಡ ಸಹ ಸಂಚಾಲಕ ಜಯಂತ್ ಕುಂಜೂರು ಪಂಜ,ಪ್ರಖಂಡ ಸಾಪ್ತಾಹಿಕ ಮಿಲನ್ ಪ್ರಮುಖ ವಿಶಾಕ್ ಸಸಿಹಿತ್ಲು, ಬಜರಂಗದಳ ನಗರ ಸಹ ಸಂಚಾಲಕ ಚೇತನ್ ಬೊಳ್ವಾರ್ ,ನಗರ ಅಖಾಡ ಪ್ರಮುಖ ಹರ್ಷಿತ್ ಬಲ್ನಾಡ್ ,ಭಜರಂಗದಳ ಇರ್ದೆ ಘಟಕ ಸಂಚಾಲಕ ಧನಂಜಯ ಇರ್ದೆ , ವಿಶ್ವ ಹಿಂದೂ ಪರಿಷತ್ ಇರ್ದೆ ಘಟಕ ಕಾರ್ಯದರ್ಶಿ ಅನಿಲ್ ಇರ್ದೆ ಹಾಗೂ ಕಾರ್ಯಕರ್ತರಾದ ಸಚಿನ್ ಅಮ್ಮುಂಜೆ, ಕೃತಿಕ್ ಬಲ್ನಾಡ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.