ETV Bharat / briefs

ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿ: ಪೊಲೀಸರ ಎದುರೇ ಬಿಜೆಪಿ ಅಧ್ಯಕ್ಷನ ಮೇಲೆ ಹಲ್ಲೆ!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ದಿಲೀಪ್​ ಘೋಷ್​ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಬಿಜೆಪಿ ಅಧ್ಯಕ್ಷನ ಮೇಲೆ ಹಲ್ಲೆ
author img

By

Published : May 8, 2019, 3:51 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ದಿಲೀಪ್​ ಘೋಷ್​ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಖೆಜುರಿಯ ಪೂರ್ವ ಮಿದ್ನಾಪೂರ್​ನಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆಸ್ಸೋಂ ಮಂತ್ರಿ ಹಿಮಂತ್​ ಬಿಸ್ವಾ ತಮ್ಮ ಟ್ವಿಟ್ಟರ್​​ನಲ್ಲಿ ಟ್ವೀಟ್​ ಮಾಡಿದ್ದಾರೆ. ಟಿಎಂಸಿ ಕಾರ್ಯಕರ್ತರು ರಸ್ತೆಯಲ್ಲೇ ಬಿಜೆಪಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಲು ಮುಂದಾದರೂ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಅಧ್ಯಕ್ಷನ ಮೇಲೆ ಹಲ್ಲೆ

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ತಮ್ಮ ಬಳಿ ಇರುವ ಅಧಿಕಾರನವನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಘಟನೆಯಲ್ಲಿ ಬಿಜೆಪಿ ಅಧ್ಯಕ್ಷ ಘೋಷ್​ ಪ್ರಾಣಾಪಾಯದಿಂದ ಪಾರಾಗಿದ್ದು, ಬೆಂಗಾವಲು ಪಡೆಯ ಎರಡು ವಾಹನ ಜಖಂಗೊಂಡಿವೆ.

Intro:Body:

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.