ETV Bharat / briefs

ಬಿಜೆಪಿ ಕಾರ್ಯಕ್ರಮದಲ್ಲಿ ಮಾರಾಮಾರಿ..! ವಿಡಿಯೋ - ಅಜ್ಮೇರ್

ಅಜ್ಮೇರ್​​ನ ಮಸೌದ್​​ ಬಹಿರಂಗ ಕಾರ್ಯಕ್ರಮದಲ್ಲಿ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ವಿಡಿಯೋ ಈಗ ಸದ್ದು ಮಾಡುತ್ತಿದೆ.

ಮಾರಾಮಾರಿ
author img

By

Published : Apr 12, 2019, 12:21 PM IST

ಅಜ್ಮೇರ್​: ಎಲ್ಲೆಡೆ ಚುನಾವಣಾ ಕಾವು ಜೋರಾಗಿದೆ. ಪಕ್ಷಗಳು ಗೆಲುವಿಗಾಗಿ ಅವಿರತವಾಗಿ ಪ್ರಚಾರದಲ್ಲಿ ತೊಡಗಿವೆ. ಈ ನಡುವೆ ಕಳೆದ ಬಾರಿಯ ಚುನಾವಣಾ ಫಲಿತಾಂಶವನ್ನ ಮರಳಿ ಪಡೆಯಲು ರಾಜಸ್ಥಾನದಲ್ಲಿ ಬಿಜೆಪಿ ಹರಸಾಹಸ ಪಡುತ್ತಿದೆ.

ಈ ಮಧ್ಯೆ ಅಜ್ಮೇರ್​​ನ ಮಸೌದ್​​ ಬಹಿರಂಗ ಕಾರ್ಯಕ್ರಮದಲ್ಲಿ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಬಹಿರಂಗವಾಗೇ ಎಲ್ಲರೆದರು ಜಗಳ ಮಾಡಿಕೊಂಡಿದ್ದಾರೆ. ಈ ವಿಡಿಯೋ ಈಗ ಸದ್ದು ಮಾಡುತ್ತಿದೆ.

Intro:Body:

 ಬಿಜೆಪಿ ಕಾರ್ಯಕ್ರಮದಲ್ಲಿ ಮಾರಾಮಾರಿ

ಅಜ್ಮೇರ್​:  ಎಲ್ಲೆಡೆ ಚುನಾವಣಾ ಕಾವು ಜೋರಾಗಿದೆ.  ಪಕ್ಷಗಳು ಗೆಲುವಿಗಾಗಿ ಅವಿರತವಾಗಿ ಪ್ರಚಾರದಲ್ಲಿ ತೊಡಗಿವೆ.  ಈ ನಡುವೆ ಕಳೆದ ಬಾರಿಯ ಚುನಾವಣಾ ಫಲಿತಾಂಶವನ್ನ ಮರಳಿ ಪಡೆಯಲು ರಾಜಸ್ಥಾನದಲ್ಲಿ ಬಿಜೆಪಿ ಹರಸಾಹಸ ಪಡುತ್ತಿದೆ.  

ಈ ಮಧ್ಯೆ ಅಜ್ಮೇರ್​​ನ ಮಸೌದ್​​ ಬಹಿರಂಗ ಕಾರ್ಯಕ್ರಮದಲ್ಲಿ ಬಿಜೆಪಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.  ಬಹಿರಂಗವಾಗೇ ಎಲ್ಲರೆದರು ಜಗಳ ಮಾಡಿಕೊಂಡಿದ್ದಾರೆ. ಈ ವಿಡಿಯೋ ಈಗ ಸದ್ದು ಮಾಡುತ್ತಿದೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.