ETV Bharat / briefs

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ - ಬೆಳ್ತಂಗಡಿ ಪರಿಸರ ದಿನಾಚರಣೆ ಸುದ್ದಿ

ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿಯವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

World environment day celebration
World environment day celebration
author img

By

Published : Jun 6, 2020, 12:45 PM IST

ಬೆಳ್ತಂಗಡಿ: ನಗರದ ನ್ಯಾಯಾಲಯದ ಆವರಣದಲ್ಲಿ ಸಸ್ಯ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

World environment day celebration
ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇವರ ಸಹಕಾರದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿಯವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.