ETV Bharat / business

ಬ್ಯಾಂಕ್ ಮುಷ್ಕರ ಹಿಂಪಡೆದ ಒಕ್ಕೂಟಗಳು, ಸಾರ್ವಜನಿಕರು ನಿರಾಳ - ಬ್ಯಾಂಕ್​ ಸೇವೆಯಲ್ಲಿ ವ್ಯತ್ಯಯ

ಮುಷ್ಕರ ಹಿಂಪಡೆದ ಕಾರಣ ಬ್ಯಾಂಕ್​ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗುವುದಿಲ್ಲ. ಎಲ್ಲ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ರಾಜೀವ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಬ್ಯಾಂಕ್
author img

By

Published : Sep 24, 2019, 8:49 AM IST

ನವದೆಹಲಿ: ಸಾರ್ವಜನಿಕ ವಲಯದ 10 ಬ್ಯಾಂಕು​ಗಳ ವಿಲೀನ ಪ್ರಕ್ರಿಯೆ ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್​ 26 ಮತ್ತು 27ರಂದು ರಾಷ್ಟ್ರವ್ಯಾಪಿ ಕರೆ ನೀಡಿದ್ದ ಮುಷ್ಕರ ಹಿಂಪಡೆಯಲಾಗಿದೆ.

ಪ್ರತಿಭಟನೆಗೆ ಕರೆ ನೀಡಿದ್ದ ನಾಲ್ಕು ಬ್ಯಾಂಕ್ ಅಧಿಕಾರಿಗಳ ಪರವಾಗಿ ಮಾತನಾಡಿದ ಕೇಂದ್ರ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್, ಬ್ಯಾಂಕು​​ಗಳ ವಿಲೀನದಿಂದಾಗುವ ಕೆಲ ತೊಡಕುಗಳನ್ನು ಪರಿಶೀಲಿಸಲು ಸಮಿತಿ ರಚನೆಗೆ ಕೇಂದ್ರ ಸಮ್ಮತಿಸಿದೆ. ಹೀಗಾಗಿ ಕರೆ ನೀಡಲಾದ ಬಂದ್ ಹಿಂಪಡೆಯಲಾಗಿದೆ ಎಂದರು.

ನಾಳೆಯಿಂದ ಬ್ಯಾಂಕ್​ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗುವುದಿಲ್ಲ. ಎಲ್ಲ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಅವರು ಸ್ಪಷ್ಟನೆ ನೀಡಿದರು.

Intro:Body:

ಬ್ಯಾಂಕ್

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್​ಗಳ ವಿಲೀನ ವಿರೋಧಿಸಿ ನಾಲ್ಕು ಬ್ಯಾಂಕ್​ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್​ 26 ಮತ್ತು 27ರಂದು ಕರೆ ನೀಡಿದ್ದ ಬಂದ್ ಹಿಂಪಡೆಲಾಗಿದೆ.

ಬಂದ್​ಗೆ ಕರೆ ನೀಡಿದ್ದ ನಾಲ್ಕು ಬ್ಯಾಂಕ್ ಅಧಿಕಾರಿಗಳ ಪರವಾಗಿ ಮಾತನಾಡಿದ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್, ಬ್ಯಾಂಕ್​​ಗಳ ವಿಲೀನದಿಂದಾಗುವ ಕೆಲ ತೊಡಕುಗಳನ್ನು ಪರಿಶೀಲಿಸಲು ಸಮಿತಿ ರಚನೆಗೆ ಕೇಂದ್ರ ಸಮ್ಮತಿಸಿದೆ, ಹೀಗಾಗಿ ಕರೆ ನೀಡಲಾದ ಬಂದ್ ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಬಂದ್ ಹಿಂಪಡೆದ ಕಾರಣದಿಂದ ಬ್ಯಾಂಕ್​ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗುವುದಿಲ್ಲ. ಎಲ್ಲ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ರಾಜೀವ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.