ETV Bharat / business

ಡ್ರೈವಿಂಗ್ ಲೈಸನ್ಸ್​ಗೆ ಕನಿಷ್ಠ ವಿದ್ಯಾರ್ಹತೆ ಬೇೆಡ: ಸಾರಿಗೆ ಸಚಿವಾಲಯದ ಹೊಸ ಚಿಂತನೆ - ಕನಿಷ್ಠ ಶೈಕ್ಷಣಿಕ ಅರ್ಹತೆ

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯನ್ನು ತೆರವುಗೊಳಿಸಿದರೂ ಚಾಲನಾ ತರಬೇತಿ ಹಾಗೂ ಕೌಶಲ್ಯ ಪರೀಕ್ಷೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಾರಿಗೆ ಸಚಿವಾಲಯ ಸ್ಪಷ್ಟಪಡಿಸಿದೆ.

ಡ್ರೈವಿಂಗ್ ಲೈಸನ್ಸ್​
author img

By

Published : Jun 18, 2019, 9:15 PM IST

ನವದೆಹಲಿ: ಡ್ರೈವಿಂಗ್​ ಲೈಸೆನ್ಸ್​ ಪಡೆಯಲು ಪ್ರಸ್ತುತ ಇರುವ ಕನಿಷ್ಠ ವಿದ್ಯಾರ್ಹತೆ ಮಾನದಂಡವನ್ನು ತೆರವುಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಾರಿಗೆ ಸಚಿವಾಲಯ ಹೇಳಿದೆ.

ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗದ ಕೌಶಲ್ಯಭರಿತ ವ್ಯಕ್ತಿಗಳಿಗೆ ಅನುಕೂಲವಾಗುವ ಉದ್ದೇಶದಿಂದ, ಸಾರಿಗೆ ವಾಹನವನ್ನು ಓಡಿಸಲು ಕನಿಷ್ಠ ಶೈಕ್ಷಣಿಕ ಅರ್ಹತೆಯ ಅಗತ್ಯತೆಯನ್ನು ತೆಗೆದುಹಾಕಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಸದ್ಯದ ನಿರ್ಧಾರದಿಂದ ಸಾಕಷ್ಟು ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ. ಜೊತೆಯಲ್ಲಿ ಪ್ರಸ್ತುತ ಸರಕು ಮತ್ತು ಸಾರಿಗೆ ಕ್ಷೇತ್ರದಲ್ಲಿ ಅಗತ್ಯವಿರುವ ಸುಮಾರು 22 ಲಕ್ಷ ಚಾಲಕರ ಕೊರತೆಯೂ ಕೇಂದ್ರದ ಹೊಸ ನಿರ್ಧಾರದಿಂದ ನೀಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯನ್ನು ತೆರವುಗೊಳಿಸದರೂ ಚಾಲನಾ ತರಬೇತಿ ಹಾಗೂ ಕೌಶಲ್ಯ ಪರೀಕ್ಷೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಇದೇ ವೇಳೆ ಸಾರಿಗೆ ಸಚಿವಾಲಯ ಸ್ಪಷ್ಟಪಡಿಸಿದೆ.

ಪ್ರಸ್ತುತ ಇರುವ ಕನಿಷ್ಠ ಶೈಕ್ಷಣಿಕ ಅರ್ಹತೆ ಏನು..?

ಕೇಂದ್ರ ಮೋಟಾರು ವಾಹನ ನಿಯಮ(1989) 8ನೇ ಕಾಯ್ದೆ ಅನ್ವಯ ಡ್ರೈವಿಂಗ್ ಲೈಸನ್ಸ್ ಹೊಂದಲು ಓರ್ವ ವ್ಯಕ್ತಿ ಎಂಟನೇ ತರಗತಿ ತೇರ್ಗಡೆಯಾಗಿರಬೇಕು.

Intro:Body:

ಡ್ರೈವಿಂಗ್ ಲೈಸನ್ಸ್​ಗೆ ಕನಿಷ್ಠ ವಿದ್ಯಾರ್ಹತೆಯ ಅಗತ್ಯವಿಲ್ಲ...! ಸಾರಿಗೆ ಸಚಿವಾಲಯದ ಮುಂದಿದೆ ಹೊಸ ಚಿಂತನೆ

ನವದೆಹಲಿ: ಡ್ರೈವಿಂಗ್​ ಲೈಸೆನ್ಸ್​ ಪಡೆಯಲು ಪ್ರಸ್ತುತ ಇರುವ ಕನಿಷ್ಠ ವಿದ್ಯಾರ್ಹತೆ ಮಾನದಂಡವನ್ನು ತೆರವುಗೊಳಿಸಲು ನಿರ್ಧರಿಸಿದೆ ಎಂದು ಸಾರಿಗೆ ಸಚಿವಾಲಯ ಹೇಳಿದೆ.

"ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗದ ಕೌಶಲ್ಯಭರಿತ ವ್ಯಕ್ತಿಗಳಿಗೆ ಅನುಕೂಲವಾಗುವ ಉದ್ದೇಶದಿಂದ, ಸಾರಿಗೆ ವಾಹನವನ್ನು ಓಡಿಸಲು ಕನಿಷ್ಠ ಶೈಕ್ಷಣಿಕ ಅರ್ಹತೆಯ ಅಗತ್ಯವನ್ನು ತೆಗೆದುಹಾಕಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ" ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸದ್ಯದ ನಿರ್ಧಾರದಿಂದ ಸಾಕಷ್ಟು ಮಂದಿಗೆ ಉದ್ಯೋಗಾವಕಾಶ ದೊರೆಯಲಿದೆ. ಜೊತೆಯಲ್ಲಿ ಪ್ರಸ್ತುತ ಸರಕು ಮತ್ತು ಸಾರಿಗೆ ಕ್ಷೇತ್ರದಲ್ಲಿ ಅಗತ್ಯವಿರುವ ಸುಮಾರು 22 ಲಕ್ಷ ಚಾಲಕರ ಕೊರತೆಯೂ ಕೇಂದ್ರದ ನಿರ್ಧಾರದಿಂದ ನೀಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯನ್ನು ತೆರವುಗೊಳಿಸದರೂ ಚಾಲನಾ ತರಬೇತಿ ಹಾಗೂ ಕೌಶಲ್ಯ ಪರೀಕ್ಷೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಇದೇ ವೇಳೆ ಸಾರಿಗೆ ಸಚಿವಾಲಯ ಸ್ಪಷ್ಟಪಡಿಸಿದೆ.

ಪ್ರಸ್ತುತ ಇರುವ ಕನಿಷ್ಠ ಶೈಕ್ಷಣಿಕ ಅರ್ಹತೆ ಏನು..?

ಕೇಂದ್ರ ಮೋಟಾರು ವಾಹನ ನಿಯಮ(1989) 8ನೇ ಕಾಯ್ದೆ ಅನ್ವಯ ಡ್ರೈವಿಂಗ್ ಲೈಸನ್ಸ್ ಹೊಂದಲು ಓರ್ವ ವ್ಯಕ್ತಿ ಎಂಟನೇ ತರಗತಿ ತೇರ್ಗಡೆಯಾಗಿರಬೇಕು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.