ETV Bharat / business

ಕೋವಿಡ್ ಸಮಯದಲ್ಲಿ ಅಂಗನವಾಡಿಗಳ ಸೇವೆ.. ಮನೆ ಬಾಗಿಲಿಗೆ ಪೌಷ್ಟಿಕ ಆಹಾರ ಪೂರೈಕೆ

ಅಂಗನವಾಡಿಗಳಿಂದ ಲಾಕ್​ಡೌನ್​ ಸಂದರ್ಭದಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಾಲುಣಿಸುವ ತಾಯಂದಿರಿಗೆ ಆಹಾರ ಸಾಮಗ್ರಿಗಳು ಮತ್ತು ಪೌಷ್ಟಿಕಗಳನ್ನು ಪ್ರತಿ 15 ದಿನಗಳಿಗೊಮ್ಮೆ ಫಲಾನುಭವಿಗಳ ಮನೆ ಬಾಗಿಲಿಗೆ ವಿತರಿಸಲಾಯಿತು.

Child Development
Child Development
author img

By

Published : Feb 6, 2021, 4:50 PM IST

ಹೈದರಾಬಾದ್: ಕೋವಿಡ್-19 ಸಮಯದಲ್ಲಿ ಕಾಲಕಾಲಕ್ಕೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಅಂಗನವಾಡಿ ಕೇಂದ್ರಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಲಾಯಿತು.

ಲಾಕ್​ಡೌನ್​ ಸಂದರ್ಭದಲ್ಲಿ ಅಂಗನವಾಡಿಗಳಿಂದ ಮಕ್ಕಳು, ಮಹಿಳೆಯರು ಮತ್ತು ಹಾಲುಣಿಸುವ ತಾಯಂದಿರಿಗೆ ಆಹಾರ ಸಾಮಗ್ರಿ ಮತ್ತು ಪೌಷ್ಟಿಕ ಆಹಾರಗಳನ್ನು ಪ್ರತಿ 15 ದಿನಗಳಿಗೊಮ್ಮೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರು ಕೋವಿಡ್​-19 ಜಾಗೃತಿಯಲ್ಲಿ ತೊಡಗಿದ್ದರು. ಮಕ್ಕಳಿಗೆ ಮತ್ತು ಪೋಷಕರಿಗೆ ಸರಿಯಾದ ನೈರ್ಮಲ್ಯ ಮತ್ತು ಆರೋಗ್ಯ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿ ಹೊತ್ತಿದ್ದರು.

ಇದನ್ನೂ ಓದಿ: ಕೊರೊನಾ ವೈರಸ್​​​ ಸೋಂಕಿತ ರಿಯಲ್​ ಎಸ್ಟೇಟ್​ ಉದ್ಯಮಕ್ಕೆ ಬಜೆಟ್​ನಲ್ಲಿ ಮದ್ದು!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ದೇಶದಲ್ಲಿ ತಿಂಗಳಿಗೆ 3,000 ರೂ.ಗಳಿಂದ 4,500 ರೂ.ಗೆ ಹೆಚ್ಚಿಸಲಾಗಿದೆ. ಎಡಬ್ಲ್ಯುಡಬ್ಲ್ಯು ಗೌರವಧನ ತಿಂಗಳಿಗೆ 2,250 ರೂ.ಯಿಂದ 3,500 ರೂ. ಮತ್ತು ಎಡಬ್ಲ್ಯೂಎಚ್​ ತಿಂಗಳಿಗೆ 1,500 ರಿಂದ 2,250 ರೂ.ಗೆ ಏರಿಕೆ ಮಾಡಲಾಗಿದೆ.

Child Development Services
ಭಾರತದಲ್ಲಿ ಸಂಗ್ರಹಣೆ ಸಾಮರ್ಥ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.