ಮುಂಬೈ: ತೀವ್ರವಾದ ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ ಯೆಸ್ ಬ್ಯಾಂಕ್ ಸಂಸ್ಥಾಪಕನ ಮನೆಯ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮುಂಬೈನಲ್ಲಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.
-
Enforcement Directorate has registered a case under the Prevention of Money Laundering Act against #YesBank founder Rana Kapoor. https://t.co/PJUIa4vi70
— ANI (@ANI) March 6, 2020 " class="align-text-top noRightClick twitterSection" data="
">Enforcement Directorate has registered a case under the Prevention of Money Laundering Act against #YesBank founder Rana Kapoor. https://t.co/PJUIa4vi70
— ANI (@ANI) March 6, 2020Enforcement Directorate has registered a case under the Prevention of Money Laundering Act against #YesBank founder Rana Kapoor. https://t.co/PJUIa4vi70
— ANI (@ANI) March 6, 2020
ಯೆಸ್ ಬ್ಯಾಂಕ್ ತನ್ನ ವಸೂಲಾಗದ ಸಾಲದ ಪ್ರಮಾಣದಲ್ಲಿ ಏರಿಕೆಯಿಂದಾಗಿ ತೀವ್ರವಾದ ಹಣಕಾಸಿನ ಬಿಕ್ಕಟ್ಟಿಗೆ ಒಳಗಾಯಿತು. ಹಣದ ವಹಿವಾಟಿನ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಧಕಾರ್ಯ ನಡೆಸುತ್ತಿದ್ದಾರೆ.