ETV Bharat / business

ಝೀ ಗ್ರೂಪ್​ ಸಂಸ್ಥೆ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ, ಕಡತಗಳ ಶೋಧನೆ

author img

By

Published : Jan 4, 2021, 6:31 PM IST

ತೆರಿಗೆ ಇಲಾಖೆಯ ಅಧಿಕಾರಿಗಳು ಕೆಲವು ಪ್ರಶ್ನೆಗಳೊಂದಿಗೆ ನಮ್ಮ ಕಚೇರಿಗಳಿಗೆ ಭೇಟಿ ನೀಡಿದ್ದಾರೆ. ನಮ್ಮ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತಿದ್ದಾರೆ ಮತ್ತು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ..

Income Tax
ಆದಾಯ ತೆರಿಗೆ

ಮುಂಬೈ: ತೆರಿಗೆ ವಂಚನೆ ಆರೋಪದ ಮೇಲೆ ಆದಾಯ ಸಂಸ್ಥೆ ಅಧಿಕಾರಿಗಳು ಮಾಧ್ಯಮ ಸಂಸ್ಥೆ ಝೀಗ್ರೂಪ್‌ನ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆರಿಗೆ ಇಲಾಖೆಯ ಅಧಿಕಾರಿಗಳು ಕೆಲವು ಪ್ರಶ್ನೆಗಳೊಂದಿಗೆ ನಮ್ಮ ಕಚೇರಿಗಳಿಗೆ ಭೇಟಿ ನೀಡಿದ್ದಾರೆ. ನಮ್ಮ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತಿದ್ದಾರೆ ಮತ್ತು ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದಾರೆ ಎಂದು ಕಂಪನಿಯ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷ ಆಗುವುದನ್ನು 10 ತಿಂಗಳಲ್ಲಿ 3 ಲಸಿಕೆ ಶೋಧಿಸಿದ ವೈದ್ಯರನ್ನು ನೋಡಿ ಕಲಿಯಿರಿ : ಆನಂದ್ ಮಹೀಂದ್ರಾ

ಮುಂಬೈನ ತನ್ನ ಕಚೇರಿಗಳಲ್ಲಿ ಮಾತ್ರವೇ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಇಲಾಖೆಯ ಅಧಿಕಾರಿಗಳು ಮುಂಬೈ ಮತ್ತು ದೆಹಲಿಯಾದ್ಯಂತ ಕಚೇರಿಗಳಲ್ಲಿ ಕಡತಗಳ ಶೋಧನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಆದರೆ, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಅಧಿಕಾರಿ ನಿರಾಕರಿಸಿದರು.

ಗ್ರೂಪ್ ಸಂಸ್ಥಾಪಕ ಸುಭಾಷ್ ಚಂದ್ರ ಅವರು ಸಂಸತ್ತಿನ ಮೇಲ್ಮನೆ ಸದಸ್ಯರಾಗಿದ್ದಾರೆ. ಈ ಝೀ ಗ್ರೂಪ್​ ಕಳೆದ ವರ್ಷದಿಂದ ಹಣಕಾಸು ವರ್ಗಾವಣೆಯ ಸಮಸ್ಯೆಗಳನ್ನು ಎದುರಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.