ETV Bharat / business

ವಾಣಿಜ್ಯ ಬ್ಯಾಂಕ್​ಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ.. ಆರ್‌ಬಿಐ ಈ ಬಗ್ಗೆ ಏನ್‌ ಹೇಳಿತು?

ವಾಣಿಜ್ಯ ಬ್ಯಾಂಕ್​ಗಳಿಗೆ ವಾರದಲ್ಲಿ ಐದು ದಿನಗಳವರೆಗೆ ಮಾತ್ರವೇ ಕೆಲಸದ ಅವಧಿ ಎಂಬ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರ್​ಬಿಐ ತಿಳಿಸಿದೆ.

ಸಂಗ್ರಹ ಚಿತ್ರ
author img

By

Published : Apr 21, 2019, 5:15 PM IST

ಮುಂಬೈ: ಕಳೆದ ತಿಂಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಾಣಿಜ್ಯ ಬ್ಯಾಂಕ್​ಗಳು ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ಎಂಬ ವದಂತಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.

ವಾಣಿಜ್ಯ ಬ್ಯಾಂಕ್​ಗಳಿಗೆ ವಾರದಲ್ಲಿ ಐದು ದಿನಗಳವರೆಗೆ ಮಾತ್ರವೇ ಕೆಲಸದ ಅವಧಿ ಎಂಬ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರ್​ಬಿಐ ಸ್ಪಷ್ಟಪಡಿಸಿದೆ. ಆರ್​ಬಿಐ ಸೂಚನೆಯ ಪ್ರಕಾರ ಬ್ಯಾಂಕ್​ಗಳು ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ಮಾಡಲಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಇದು ಸುಳ್ಳು. ಭಾನುವಾರ ಬಿಟ್ಟು, ಉಳಿದಂತೆ ತಿಂಗಳು ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರವೇ ಬ್ಯಾಂಕ್​ಗಳಿಗೆ ರಜೆ ಇರಲಿದೆ ಎಂದು ಆರ್​ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Intro:Body:Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.