ETV Bharat / business

ಬ್ಯಾಂಕ್​ನಲ್ಲಿ ಕೆಲಸ ಮಾಡಬೇಕೇ? SBI ಕಲ್ಪಿಸಲಿದೆ ಅವಕಾಶ

author img

By

Published : Sep 8, 2019, 12:40 PM IST

ವಿಶೇಷ ಕೆಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ sbi.co.in. ವೆಬ್​ಸೈಟ್​ಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ಎಸ್​ಬಿಐ ತಿಳಿಸಿದೆ.

ಸಾಂದರ್ಭಿಕ ಚಿತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ವಿವಿಧ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ (https://ibpsonline.ibps.in/sbiscosaug19/) ಭೇಟಿ ಕೊಟ್ಟು ಸೆ.25ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್​ 10ರಂದು ಆನ್​ಲೈನ್​ ಪರೀಕ್ಷೆ ನಡೆಸಲಾಗುವುದು. ಒಬ್ಬ ಅಭ್ಯರ್ಥಿ ಒಂದೇ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದೇಶದ ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಹೇಳಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.