ETV Bharat / business

ದೇಶಕ್ಕಾಗಿ ಧೋನಿ ಕೊಟ್ಟ ಕೊಡುಗೆಗಳು ಅಜರಾಮರ: ರತನ್ ಟಾಟಾ ಬಣ್ಣನೆ - Business News

ದೇಶಕ್ಕಾಗಿ ಧೋನಿ ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಉದ್ಯಮ ದಿಗ್ಗಜ ರತನ್ ಟಾಟಾ ಅವರು ಪ್ರಶಂಸಿಸಿ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

Ratan Tata
ರತನ್ ಟಾಟಾ
author img

By

Published : Aug 15, 2020, 10:27 PM IST

ನವದೆಹಲಿ: ಭಾರತದ ಖ್ಯಾತ ಕ್ರಿಕೆಟಿಗ ಎಂ.ಎಸ್​. ಧೋನಿ ಅವರು ತಮ್ಮ ಅಂತಾರಾಷ್ಟ್ರೀಯ ಕ್ರೀಡಾ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಬಗ್ಗೆ ಮಾಜಿ ಕ್ರಿಕೆಟಿಗರು, ನಟರು, ಉದ್ಯಮಿಗಳು ಪ್ರತಿಕ್ರಿಯಿಸಿದ್ದಾರೆ.

  • " class="align-text-top noRightClick twitterSection" data="">

ಕೊಹ್ಲಿ ಗುಣಗಾನ:

ಪ್ರತಿಯೊಬ್ಬ ಕ್ರಿಕೆಟಿಗನೂ ಒಂದಲ್ಲೊಂದು ದಿನ ತನ್ನ ಪ್ರಯಾಣ ಕೊನೆಗೊಳಿಸಲೇಬೇಕು. ನೀವು ದೇಶಕ್ಕಾಗಿ ಏನು ಮಾಡಿದ್ದೀರಿ ಎಂಬುದು ಯಾವಾಗಲೂ ಎಲ್ಲರ ಹೃದಯದಲ್ಲಿ ಉಳಿಯುತ್ತದೆ ಎಂದು ಭಾರತ ಕ್ರಿಕೆಟ್​ ತಂಡದ ವಿರಾಟ್​ ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

  • Every cricketer has to end his journey one day, but still when someone you've gotten to know so closely announces that decision, you feel the emotion much more. What you've done for the country will always remain in everyone's heart...... pic.twitter.com/0CuwjwGiiS

    — Virat Kohli (@imVkohli) August 15, 2020 " class="align-text-top noRightClick twitterSection" data=" ">

ETV Bharat Logo

Copyright © 2024 Ushodaya Enterprises Pvt. Ltd., All Rights Reserved.