ETV Bharat / business

1,700 ಕೋಟಿ ರೂ.ಯ ತುಮಕೂರು ಕೈಗಾರಿಕಾ ಪಾರ್ಕ್​ಗೆ ನಮೋ ಸಂಪುಟ ಅಸ್ತು: 88,500 ಯುವಕರಿಗೆ ನೌಕ್ರಿ! - ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್

1,701.81 ಕೋಟಿ ರೂ. ಅಂದಾಜು ವೆಚ್ಚದ ಈ ಕೈಗಾರಿಕಾ ಕಾರಿಡಾರ್ ನಿಂದಾಗಿ 88,500 ಮಂದಿ ಉದ್ಯೋಗ ಪಡೆಯಲಿದ್ದಾರೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಮೂಲಸೌಕರ್ಯ ನಿರ್ಮಾಣಕ್ಕಾಗಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಸಂಪುಟ ಅನುಮೋದಿಸಿದೆ.

industrial corrido
ಕಾರಿಡರ್
author img

By

Published : Dec 30, 2020, 10:49 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಅಡಿಯಲ್ಲಿ ಮೂಲಸೌಕರ್ಯ ನಿರ್ಮಾಣಕ್ಕಾಗಿ ಕರ್ನಾಟಕದ ತುಮಕೂರು ಕೈಗಾರಿಕಾ ಕಾರಿಡಾರ್​ಗೆ ಅನುಮೋದನೆ ನೀಡಿದೆ.

1,701.81 ಕೋಟಿ ರೂ. ಅಂದಾಜು ವೆಚ್ಚದ ಈ ಕೈಗಾರಿಕಾ ಕಾರಿಡಾರ್​ನಿಂದಾಗಿ 88,500 ಮಂದಿ ಉದ್ಯೋಗ ಪಡೆಯಲಿದ್ದಾರೆ. ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಮೂಲಸೌಕರ್ಯ ನಿರ್ಮಾಣಕ್ಕಾಗಿ ಸಲ್ಲಿಸಿದ ಪ್ರಸ್ತಾವನೆಗಳನ್ನು ಸಂಪುಟ ಅನುಮೋದಿಸಿದೆ.

ಇದನ್ನೂ ಓದಿ: 17 ಶಾಸಕರು ಆರ್​ಜೆಡಿ ಸಂಪರ್ಕದಲ್ಲಿದ್ದಾರೆ ಎಂಬುದು ಆಧಾರರಹಿತ: ನಿತೀಶ್ ಕುಮಾರ್

ಇದರ ಜೊತೆಗೆ 139.44 ಕೋಟಿ ರೂ. ಅಂದಾಜು ವೆಚ್ಚದ ಆಂಧ್ರಪ್ರದೇಶದ ಕೃಷ್ಣಪಟ್ಟಣಂ ಕೈಗಾರಿಕಾ ಪ್ರದೇಶ ಮತ್ತು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ 3,883.80 ಕೋಟಿ ರೂ. ವೆಚ್ಚದ ಮಲ್ಟಿ ಮೋಡಲ್ ಲಾಜಿಸ್ಟಿಕ್ಸ್ ಹಬ್ ಮತ್ತು ಮಲ್ಟಿ ಮೋಡಲ್ ಸಾರಿಗೆ ಹಬ್​ಗೂ ಅನುಮೋದನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.