ETV Bharat / business

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ... ಸಚಿವೆ ನಿರ್ಮಲಾ ಘೋಷಣೆ

ಎಲ್ಲ ಕ್ಷೇತ್ರಗಳಲ್ಲೂ ಖಾಸಗಿ ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗುವುದು. ಅತಿ ಮುಖ್ಯ ಮತ್ತು ಸೂಕ್ಷ್ಮ ಕ್ಷೇತ್ರಗಳಲ್ಲಿ ಈ ಹಿಂದಿನಂತೆಯೇ ಸರ್ಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Govt to privatise non-strategic PSU
ನಿರ್ಮಲಾ ಸೀತಾರಾಮನ್ ಘೋಷಣೆ
author img

By

Published : May 17, 2020, 3:09 PM IST

ನವದೆಹಲಿ: ಹೊಸ 'ಸುಸಂಬದ್ಧ' ಸಾರ್ವಜನಿಕ ವಲಯದ ಉದ್ಯಮ ನೀತಿಯನ್ನು ರೂಪಿಸಲಾಗುವುದು. ಅದು ನಾಲ್ಕಕ್ಕಿಂತ ಹೆಚ್ಚಿರದ ಸಾರ್ವಜನಿಕ ಉದ್ದಿಮೆಗಳ ಕಾರ್ಯತಂತ್ರದ ಕ್ಷೇತ್ರಗಳನ್ನು ವ್ಯಾಖ್ಯಾನಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • Govt to announce a new public sector policy- a list of strategic sectors requiring presence of PSEs in public interest will be notified. In strategic sectors,at least 1 enterprise to remain in public sector but pvt sector to be allowed. In other sectors,PSEs to privatised: FM pic.twitter.com/1dEdFyrRNN

    — ANI (@ANI) May 17, 2020 " class="align-text-top noRightClick twitterSection" data=" ">

ಸಾರ್ವಜನಿಕ ಹಿತಾಸಕ್ತಿಗಾಗಿ ಸಾರ್ವಜನಿಕ ವಲಯದ ಉದ್ಯಮಗಳ ಉಪಸ್ಥಿತಿಯ ಅಗತ್ಯವಿರುವ ಕಾರ್ಯತಂತ್ರದ ಕ್ಷೇತ್ರಗಳ ಪಟ್ಟಿಯನ್ನು ತಿಳಿಸಲಾಗುವುದು ಎಂದು ಅವರು ಅಂತಿಮ ಆರ್ಥಿಕ ಉತ್ತೇಜನ ಪ್ಯಾಕೇಜ್ ಘೋಷಿಸುವಾಗ ಹೇಳಿದ್ದಾರೆ. ಕಾರ್ಯತಂತ್ರದ ಕ್ಷೇತ್ರಗಳಲ್ಲಿ, ಕನಿಷ್ಠ ಒಂದು ಉದ್ಯಮವು ಸಾರ್ವಜನಿಕ ವಲಯದಲ್ಲಿ ಉಳಿಯುತ್ತದೆ. ಆದರೆ ಖಾಸಗಿ ವಲಯಕ್ಕೂ ಅವಕಾಶವಿರುತ್ತದೆ ಎಂದಿದ್ದಾರೆ.

ಇತರೆ ಕ್ಷೇತ್ರಗಳಲ್ಲಿ ಖಾಸಗೀಕರಣ:

ವ್ಯರ್ಥ ಆಡಳಿತಾತ್ಮಕ ವೆಚ್ಚವನ್ನು ಕಡಿಮೆ ಮಾಡಲು, ಕಾರ್ಯತಂತ್ರದ ಕ್ಷೇತ್ರಗಳಲ್ಲಿನ ಉದ್ಯಮಗಳ ಸಂಖ್ಯೆಯನ್ನು ನಾಲ್ಕರಿಂದ ಒಂದಕ್ಕೆ ಇಳಿಸಲಾಗುತ್ತದೆ. ಉಳಿದವುಗಳನ್ನು ಖಾಸಗೀಕರಣ ಅಥವಾ ವಿಲೀನ ಅಥವಾ ಹಿಡುವಳಿ ಅಡಿಯಲ್ಲಿ ತರಲಾಗುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.