ETV Bharat / business

ಭಾರತಕ್ಕೆ ಹರಿದು ಬಂತು ಮಿಲಿಯನ್ ಡಾಲರ್​​ ವಿದೇಶಿ ವಿನಿಮಯ..!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಾಪ್ತಾಹಿಕ ಅಂಕಿ - ಅಂಶಗಳ ಪ್ರಕಾರ, ಒಟ್ಟಾರೆ ವಿದೇಶಿ ವಿನಿಮಯ ಸಂಗ್ರಹವು ನವೆಂಬರ್ 8ಕ್ಕೆ ಕೊನೆಗೊಂಡ ವಾರದಲ್ಲಿ 447.80 ಬಿಲಿಯನ್​ ಡಾಲರ್​ನಿಂದ 448.24 ಬಿಲಿಯನ್​ ಡಾಲರ್​ಗೆ ಏರಿಕೆಯಾಗಿದೆ.

ವಿದೇಶಿ ವಿನಿಮಯ
author img

By

Published : Nov 23, 2019, 11:22 PM IST

ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ 2019ರ ನವೆಂಬರ್ 15ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು 441 ಮಿಲಿಯನ್ ಡಾಲರ್​​ಗೆ ಏರಿಕೆಯಾಗಿದೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಾಪ್ತಾಹಿಕ ಅಂಕಿ- ಅಂಶಗಳ ಪ್ರಕಾರ, ಒಟ್ಟಾರೆ ವಿದೇಶಿ ವಿನಿಮಯ ಸಂಗ್ರಹವು ನವೆಂಬರ್ 8ಕ್ಕೆ ಕೊನೆಗೊಂಡ ವಾರದಲ್ಲಿ 447.80 ಬಿಲಿಯನ್​ ಡಾಲರ್​ನಿಂದ 448.24 ಬಿಲಿಯನ್​ ಡಾಲರ್​ಗೆ ಏರಿಕೆಯಾಗಿದೆ.

ಭಾರತದ ವಿದೇಶಿ ವಿನಿಮಯ ಸಂಗ್ರಹವು ವಿದೇಶಿ ಕರೆನ್ಸಿ ಆಸ್ತಿ (ಎಫ್‌ಸಿಎ), ಚಿನ್ನದ ಮೀಸಲು, ವಿಶೇಷ ಡ್ರಾಯಿಂಗ್ ರೈಟ್ಸ್​ (ಎಸ್‌ಡಿಆರ್) ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜೊತೆಗೆ ಭಾರತದ ಮೀಸಲು ಸ್ಥಾನವನ್ನು ಒಳಗೊಂಡಿದೆ.

ಸಾಪ್ತಾಹಿಕ ಆಧಾರದ ಮೇಲೆ ವಿದೇಶಿ ವಿನಿಮಯ ನಿಕ್ಷೇಪಗಳ ಅತಿದೊಡ್ಡ ಘಟಕವಾದ ಎಫ್‌ಸಿಎ 643 ಮಿಲಿಯನ್‌ ಡಾಲರ್​ನಿಂದ 416.47 ಬಿಲಿಯನ್‌ ಡಾಲರ್​ಗೆ ಹೆಚ್ಚಾಗಿದೆ. ಆರ್‌ಬಿಐನ ಸಾಪ್ತಾಹಿಕ ದೇಶದ ಚಿನ್ನದ ನಿಕ್ಷೇಪಗಳ ಮೌಲ್ಯವು 200 ಮಿಲಿಯನ್​ ಡಾಲರ್​​ನಲ್ಲಿ 26.70 ಶತಕೋಟಿ ಡಾಲರ್​ ಇಳಿಕೆಯಾಗಿದೆ ಎಂದು ಹೇಳಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.