ETV Bharat / business

2022-23ರಲ್ಲಿ ದೇಶದ ಬೆಳವಣಿಗೆ ದರ ಶೇ.9.2ರಷ್ಟು ನಿರೀಕ್ಷೆ.. ಸಚಿವೆ ನಿರ್ಮಲಾ ಸೀತಾರಾಮನ್‌

ಮುಂದಿನ 25 ವರ್ಷಗಳ ಬೆಳವಣಿಗೆ ಗುರಿಯನ್ನು ಬಜೆಟ್‌ನಲ್ಲಿ ಮಂಡಿಸಲಾಗುತ್ತಿದೆ. 2022-23ರಲ್ಲಿ ದೇಶದ ಬೆಳವಣಿಗೆ ದರವನ್ನು ಶೇ.9.5ರಷ್ಟು ನಿರೀಕ್ಷೆ ಮಾಡಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ..

India's growth is estimated to be at 9.27% says Finance Minister Nirmala Sitharaman in Parliament
2022-23ರಲ್ಲಿ ದೇಶದ ಬೆಳವಣಿಗೆ ದರ ಶೇ. 9.2ರಷ್ಟು ನಿರೀಕ್ಷೆ - ಸಚಿವೆ ನಿರ್ಮಲಾ ಸೀತಾರಾಮನ್‌
author img

By

Published : Feb 1, 2022, 11:24 AM IST

Updated : Feb 1, 2022, 11:49 AM IST

ನವದೆಹಲಿ : ಪ್ರಸ್ತುತ ಆರ್ಥಿಕ ವರ್ಷದಲ್ಲಿ ಶೇ.9.2ರಷ್ಟು ಬೆಳವಣಿಗೆ ದರವನ್ನು ನಿರೀಕ್ಷಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ವೇಳೆ ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದು, ಮುಂದಿನ 25 ವರ್ಷಗಳ ಅಭಿವೃದ್ಧಿ ಗುರಿಯ 'ಅಮೃತ್‌ ಕಲ್‌' ಮೇಲೆ ಅಡಿಪಾಯ ಹಾಗೂ ಆರ್ಥಿಕತೆ ಗುರಿಯ ನೀಲನಕ್ಷೆ ಸಿದ್ಧವಾಗಿದೆ. ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಳ ಸೃಷ್ಟಿಸಲಾಗುವುದು ಎಂದು ಹೇಳಿದ್ದಾರೆ.

ಏರ್‌ ಇಂಡಿಯಾ ಮೇಲಿನ ಬಂಡವಾಳ ಹಿಂತೆಗೆತ ಪೂರ್ಣವಾಗಿದೆ. ಮುಂದಿನ 3 ವರ್ಷಗಳಲ್ಲಿ 400 ಒಂದೇ ಭಾರತ್‌ ಹೊಸ ರೈಲುಗಳ ಸೇವೆ ಆರಂಭವಾಗಲಿದೆ ಎಂದು ಸಚಿವೆ ಸೀತಾರಾಮನ್‌ ತಿಳಿಸಿದ್ದಾರೆ.

Last Updated : Feb 1, 2022, 11:49 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.