ನವದೆಹಲಿ: ಕೋವಿಡ್ 19 ಸೋಂಕು ಪ್ರೇರೇಪಿತ ಲಾಕ್ಡೌನ್ನಿಂದ ದೇಶದ ಆರ್ಥಿಕತೆಯೇ ಸ್ಥಗಿತಗೊಂಡಿದೆ. ವಿತ್ತೀಯ ಚಟುವಟಿಕೆಗಳ ಚೇತರಿಕೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ್ದರು. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ಯಾಕೇಜ್ ಹಂಚಿಕೆಯ ಕುರಿತು ವಿವರಣೆ ನೀಡಿದ್ದಾರೆ. ವಿವರಣೆಯ ಪ್ರಮುಖಾಂಶಗಳು ಇಲ್ಲಿವೆ.
![highlights of package](https://etvbharatimages.akamaized.net/etvbharat/prod-images/7184990_raaaa.jpg)