ನವದೆಹಲಿ : ಕೋವಿಡ್ಗೆ ಮುಂಚಿತವಾಗಿ ರಾಜ್ಯಗಳಿಗೆ ನೀಡಬೇಕಾದ ಜಿಎಸ್ಟಿ ಪರಿಹಾರವನ್ನು ಎಲ್ಲಾ ರಾಜ್ಯಗಳಿಗೆ ಪಾವತಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
30,000 ಕೋಟಿ ರೂ. ಜಿಎಸ್ಟಿ ಪರಿಹಾರವನ್ನು ಈ ತಿಂಗಳು ರಾಜ್ಯಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.