ETV Bharat / business

ಆರು ತಿಂಗಳ ಪರಿಶ್ರಮದ ಫಲವಾಗಿ ಆರ್ಥಿಕ ಸಮೀಕ್ಷೆ ಸಿದ್ಧವಾಗಿದೆ: ಮುಖ್ಯ ಆರ್ಥಿಕ ಸಲಹೆಗಾರ - CEA Subramanian

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು.

economic survey Copies
ಆರ್ಥಿಕ ಸಮೀಕ್ಷೆ ಪ್ರತಿ
author img

By

Published : Jan 31, 2020, 1:25 PM IST

ನವದೆಹಲಿ: 2ನೇ ಆರ್ಥಿಕ ಸಮೀಕ್ಷೆಯನ್ನು ಸಿದ್ಧಪಡಿಸಲು ನಮ್ಮ ತಂಡದ ಅಧಿಕಾರಿಗಳು 6 ತಿಂಗಳುಗಳ ಕಾಲ ಶ್ರಮಿಸಿದ್ದಾರೆ ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್​ ಹೇಳಿದ್ದಾರೆ.

ಕಳೆದ ಬಾರಿ ನಾವು ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಈ ಬಾರಿಯೂ ನಮ್ಮ ತಂಡವು ಅಷ್ಟೇ ಶ್ರಮವಹಿಸಿದೆ. ಆರು ತಿಂಗಳಲ್ಲಿ ಎರಡನೇ ಆರ್ಥಿಕ ಸಮೀಕ್ಷೆಯನ್ನು ಸಿದ್ಧಪಡಿಸಲಾಗಿದೆ. ಇದರ ಸಂಪೂರ್ಣ ಕ್ರೆಡಿಟ್ ನಮ್ಮ ತಂಡಕ್ಕೆ ಸಲ್ಲುತ್ತದೆ ಎಂದು ಸುಬ್ರಮಣಿಯನ್ ತಿಳಿಸಿದರು.

ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.