ETV Bharat / business

ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ನಿರ್ಧಾರ; ರಫ್ತು ನಿಷೇಧ

ಎಲ್ಲಾ ವಿಧದ ಈರುಳ್ಳಿಗಳ ರಫ್ತನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಪ್ರಕಟಣೆ ಹೊರಡಿಸಿದೆ.

ಗಗನಮುಖಿಯಾದ ಈರುಳ್ಳಿ ಬೆಲೆ... ರಫ್ತು ನಿಷೇಧಿಸಿದ ಕೇಂದ್ರ
author img

By

Published : Sep 29, 2019, 5:24 PM IST

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸರಕುಗಳ ಲಭ್ಯತೆ ಹೆಚ್ಚಿಸಲು ಮತ್ತು ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು ಈರುಳ್ಳಿ ರಫ್ತು ನಿಷೇಧಿಸಿದೆ.

ಎಲ್ಲಾ ವಿಧದ ಈರುಳ್ಳಿಗಳ ರಫ್ತನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯದ ನಿರ್ದೇಶಕ ಪ್ರಕಟಣೆ ಹೊರಡಿಸಿದ್ದಾರೆ.

Govt bans export of onion with immediate effect
ಈರುಳ್ಳಿ ರಫ್ತು ನಿಷೇಧಿಸಿದ ಕೇಂದ್ರ

ಸೆಪ್ಟೆಂಬರ್ 13ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯದ ನಿರ್ದೇಶಕ ಈರುಳ್ಳಿ ರಫ್ತಿಗೆ ಕನಿಷ್ಠ ದರ ನಿಗದಿಪಡಿಸಿತ್ತು.

ಪ್ರಸ್ತುತ ಈರುಳ್ಳಿ ಬೆಲೆ ಗಗನಮುಖಿಯಾಗಿದ್ದು ಕೆಜಿಗೆ ಸುಮಾರು ₹60 ರೂ.ನಿಂದ ₹80ರೂ.ತನಕ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಮಾರಾಟವಾಗುತ್ತಿವೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಾಗೂ ನೆರೆಯ ಪರಿಣಾಮ ಈರುಳ್ಳಿ ಬೆಲೆ ಶ್ರೀಸಾಮಾನ್ಯ ಕಣ್ಣಲ್ಲಿ ನೀರು ತರಿಸುತ್ತಿದೆ.

Intro:Body:

ಗಗನಮುಖಿಯಾದ ಈರುಳ್ಳಿ ಬೆಲೆ... ರಫ್ತು ನಿಷೇಧಿಸಿದ ಕೇಂದ್ರ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸರಕುಗಳ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಹೆಚ್ಚುತ್ತಿರುವ ಬೆಲೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭಾನುವಾರದಿಂದ ಈರುಳ್ಳಿ ರಫ್ತು ನಿಷೇಧಿಸಿದೆ.

ಎಲ್ಲಾ ವಿಧದ ಈರುಳ್ಳಿಗಳ ರಫ್ತನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯದ ನಿರ್ದೇಶಕ ಪ್ರಕಟಣೆ ಹೊರಡಿಸಿದ್ದಾರೆ.

ಸೆಪ್ಟೆಂಬರ್ 13ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯದ ನಿರ್ದೇಶಕ ಈರುಳ್ಳಿ ರಫ್ತಿಗೆ ಕನಿಷ್ಠ ದರವನ್ನು ನಿಗದಿಪಡಿಸಿತ್ತು.

ಪ್ರಸ್ತುತ ಈರುಳ್ಳಿ ಬೆಲೆ ಗಗನಮುಖಿಯಾಗಿದ್ದು ಸುಮಾರು ₹60 ರೂ.ನಿಂದ ₹80ರೂ.ತನಕ ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ ಮಾರಾಟವಾಗುತ್ತಿವೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಾಗೂ ನೆರೆಯ ಪರಿಣಾಮ ಈರುಳ್ಳಿ ಬೆಲೆ ಶ್ರೀಸಾಮಾನ್ಯ ಕಣ್ಣಲ್ಲಿ ನೀರು ತರಿಸುತ್ತಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.