ETV Bharat / business

ಮತ್ತೆ ಗಗನ ಮುಖಿಯಾದ ಪೆಟ್ರೋಲ್​-ಡೀಸೆಲ್​: 5.56 ರೂ. ಏರಿಕೆ - ಇಂದಿನ ಡೀಸೆಲ್ ದರ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತಾರಾಷ್ಟ್ರೀಯ ಮಾನದಂಡ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸರಕು ಶುಲ್ಕ, ಸ್ಥಳೀಯ ತೆರಿಗೆ ಮತ್ತು ವ್ಯಾಟ್ ಆಧಾರದ ಮೇಲೆ ನಿಗದಿಪಡಿಸಲಾಗಿದ್ದು, ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿ ಇರುತ್ತವೆ.

Petrol
Petrol
author img

By

Published : Jun 9, 2021, 12:01 PM IST

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು ಮತ್ತೊಮ್ಮೆ ಏರಿಕೆಯಾಗಿದ್ದು, ದೇಶದ ಮೆಟ್ರೊ ನಗರಗಳಲ್ಲಿ ಇಂಧನ ದರ ದಾಖಲೆ ಮಟ್ಟ ತಲುಪಿದೆ.

ದೆಹಲಿಯ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 95.56 ರೂ. ಆಗಿದ್ದು, 25 ಪೈಸೆಯಷ್ಟು ಹೆಚ್ಚಾಗಿದೆ. ಡೀಸೆಲ್ ಬೆಲೆ 86.47 ಲೀಟರ್ ಆಗಿ 25 ಪೈಸೆ ಏರಿಕೆಯಾಗಿದೆ. ಮೇ 4 ರಿಂದ ದರಗಳು 22 ಬಾರಿ ಹೆಚ್ಚಾಗಿವೆ. ಈ ಅವಧಿಯಲ್ಲಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 5.01 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 5.56 ರೂ.ಯಷ್ಟು ಹೆಚ್ಚಳವಾಗಿದೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತಾರಾಷ್ಟ್ರೀಯ ಮಾನದಂಡ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸರಕು ಶುಲ್ಕ, ಸ್ಥಳೀಯ ತೆರಿಗೆ ಮತ್ತು ವ್ಯಾಟ್ ಆಧಾರದ ಮೇಲೆ ನಿಗದಿಪಡಿಸಲಾಗಿದ್ದು, ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿ ಇರುತ್ತವೆ.

ಓದಿ: 4.9 ಸೆಕೆಂಡ್​ಗೆ 100 ಕಿ.ಮೀ. ವೇಗದ ಬೆಂಜ್​ ಕಾರು ಲಗ್ಗೆ: ಬೆಲೆ ಎಷ್ಟು ಗೊತ್ತೇ?

ಜಾಗತಿಕ ಬೇಡಿಕೆ ಚೇತರಿಕೆ ಪ್ರಕಾಶಮಾನವಾಗಿ ಕಾಣುತ್ತಿದ್ದಂತೆ ಬುಧವಾರ ಬೆಳಗ್ಗೆ ಕಚ್ಚಾ ತೈಲ ಬೆಲೆ ಗಗನಕ್ಕೇರಿತು. ಜುಲೈನಲ್ಲಿ ಅಮೆರಿಕ ಡಬ್ಲ್ಯುಟಿಐ ಕಚ್ಚಾ ದರ ಬ್ಯಾರೆಲ್​ಗೆ 70.25 ಡಾಲರ್​​ನಂತೆ ವಹಿವಾಟು ನಡೆಸಿ, 70 ಡಾಲರ್​ನ ಗಡಿ ದಾಟಿದೆ. ಆಗಸ್ಟ್​ನಲ್ಲಿ ಬ್ರೆಂಟ್ ಕಚ್ಚಾ ದರ ಪ್ರತಿ ಬ್ಯಾರೆಲ್​ 72.58 ಡಾಲರ್​ ಆಗಿತ್ತು.

ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ

-ಚೆನ್ನೈ: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 96.94 ರೂ; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 91.15 ರೂ

-ಕೋಲ್ಕತಾ: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 95.52 ರೂ; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 89.32 ರೂ

-ಪೂನ್: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 101.37 ರೂ; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 92.03 ರೂ

-ಬೆಂಗಳೂರು: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 98.75 ರೂ. ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 91.67 ರೂ

-ಹೈದರಾಬಾದ್: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 99.31 ರೂ; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 94.26 ರೂ

-ನೊಯ್ಡಾ (ಯುಪಿ): ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 92.91; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 86.95 ರೂ

-ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 97.70 ರೂ; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 89.39

-ಚಂಡೀಗಢ: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 91.91; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 86.12 ರೂ

-ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 93.36 ರೂ; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 87.06 ರೂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.