ETV Bharat / business

3ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಸ್ಥಿರ: ಪ್ರಮುಖ ನಗರಗಳಲ್ಲಿ ತೈಲ ಬೆಲೆ ಹೀಗಿದೆ.. - ಇಂದಿನ ಡೀಸೆಲ್ ದರ

2021ರ ಮಾರ್ಚ್ 30ರಂದು ಬೆಲೆಗಳು ಕುಸಿದ ನಂತರ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗದೆ ಮುಂದುವರಿದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 90.56 ರೂ.ಯಲ್ಲಿ ಮಾರಾಟ ಆಗುತ್ತಿದೆ. ಡೀಸೆಲ್ ಪ್ರತಿ ಲೀಟರ್‌ಗೆ 80.87 ರೂ.ಯಷ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಸರಕು ಶುಲ್ಕ, ಸ್ಥಳೀಯ ತೆರಿಗೆ ಮತ್ತು ವ್ಯಾಟ್ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿ ಇರುತ್ತವೆ

Petrol
Petrol
author img

By

Published : Apr 12, 2021, 1:14 PM IST

ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ ಹದಿಮೂರನೇ ದಿನವೂ ಬದಲಾಗದೆ ಯಥಾಸ್ಥಿತಿಯಲ್ಲಿ ಉಳಿದಿವೆ.

2021ರ ಮಾರ್ಚ್ 30ರಂದು ಬೆಲೆಗಳು ಕುಸಿದ ನಂತರ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗದೆ ಮುಂದುವರಿದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 90.56 ರೂ.ಯಲ್ಲಿ ಮಾರಾಟ ಆಗುತ್ತಿದೆ. ಡೀಸೆಲ್ ಪ್ರತಿ ಲೀಟರ್‌ಗೆ 80.87 ರೂ.ಯಷ್ಟಿದೆ. ಪೆಟ್ರೋಲ್‌ಗೆ ಮುಂಬೈಯಲ್ಲಿ ಲೀಟರ್‌ಗೆ 96.98 ರೂ.ಯಷ್ಟಿದೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತಾರಾಷ್ಟ್ರೀಯ ಮಾನದಂಡ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪರಿಷ್ಕರಿಸುತ್ತವೆ.

ಇದನ್ನೂ ಓದಿ: ಷೇರು ಮಾರುಕಟ್ಟೆಗೆ ಕೊರೊನಾ ಪೆಟ್ಟು; 6.86 ಲಕ್ಷ ಕೋಟಿ ದುಡ್ಡು ಮಂಗಮಾಯ

ಪೆಟ್ರೋಲ್ ಮತ್ತು ಡೀಸೆಲ್ ದರ ಸರಕು ಶುಲ್ಕ, ಸ್ಥಳೀಯ ತೆರಿಗೆ ಮತ್ತು ವ್ಯಾಟ್ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿ ಇರುತ್ತವೆ.

ಬೆಂಗಳೂರಿನಲ್ಲಿ ಬೆಲೆ ಎಷ್ಟು?

  • ಚೆನ್ನೈ: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 92.58 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 85.88 ರೂ.
  • ಕೋಲ್ಕತ್ತಾ: ಪೆಟ್ರೋಲ್ ಬೆಲೆ- ಪ್ರತಿ ಲೀಟರ್‌ಗೆ 90.77 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 83.75 ರೂ.
  • ಪುಣೆ: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 96.62 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 86.27 ರೂ.
  • ಬೆಂಗಳೂರು: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 93.59 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 85.75 ರೂ.
  • ಹೈದರಾಬಾದ್: ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 94.16 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 88.20 ರೂ.
  • ನೋಯ್ಡಾ (ಯುಪಿ): ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 88.91 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 81.33 ರೂ.
  • ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 92.77 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 83.72 ರೂ.
  • ಚಂಡೀಗಢ: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87.14 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 80.57 ರೂ.
  • ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ - ಪ್ರತಿ ಲೀಟರ್‌ಗೆ 88.52 ರೂ.; ಡೀಸೆಲ್ ಬೆಲೆ - ಪ್ರತಿ ಲೀಟರ್‌ಗೆ 81.45 ರೂ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.