ETV Bharat / business

ಹಣಕಾಸು ಸಚಿವರ ನಿರ್ಧಾರಕ್ಕೆ ಮೋದಿ ಶ್ಲಾಘನೆ.. 5 ಟ್ರಿಲಿಯನ್ ಆರ್ಥಿಕತೆಯತ್ತ ಭಾರತ!

ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು ಅಡ್ಡಲಾಗುವ ಯಾವುದೇ ಕಲ್ಲನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ಹಣಕಾಸು ಸಚಿವರ ನಿರ್ಧಾರಕ್ಕೆ ಮೋದಿ ಶ್ಲಾಘನೆ
author img

By

Published : Sep 20, 2019, 3:20 PM IST

ನವದೆಹಲಿ: ದೇಶೀಯ ಕಂಪನಿಗಳು ಮತ್ತು ಹೊಸ ದೇಶೀಯ ಉತ್ಪಾದನಾ ಕಂಪನಿಗಳಿಗೆ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಲಾಗಿದೆ. ಈ ಮೂಲಕ ಸೊರಗುತ್ತಿರುವ ಆರ್ಥಿಕತೆ ಮೇಲೆತ್ತಲು ಹಣಕಾಸು ಸಚಿವರು ತೆಗೆದುಕೊಂಡಿರುವ ನಿರ್ಧಾರವನ್ನ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

  • The step to cut corporate tax is historic. It will give a great stimulus to #MakeInIndia, attract private investment from across the globe, improve competitiveness of our private sector, create more jobs and result in a win-win for 130 crore Indians. https://t.co/4yNwqyzImE

    — Narendra Modi (@narendramodi) September 20, 2019 " class="align-text-top noRightClick twitterSection" data=" ">

ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸುವ ಈ ನಿರ್ಧಾರ ಐತಿಹಾಸಿಕವಾಗಿದೆ. ಮೇಕ್ ಇನ್ ಇಂಡಿಯಾಗೆ ಉತ್ತಮ ಪ್ರಚೋದನೆಯನ್ನು ನೀಡುತ್ತದೆ. ಜಗತ್ತಿನಾದ್ಯಂತ ಖಾಸಗಿ ಹೂಡಿಕೆಯನ್ನು ಆಕರ್ಷಿಸುವುದಲ್ಲದೇ ನಮ್ಮ ಖಾಸಗಿ ವಲಯದ ಸ್ಪರ್ಧಾತ್ಮಕತೆಯನ್ನು ಸುಧಾರಿಸುತ್ತದೆ. ಅಲ್ಲದೇ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು 130 ಕೋಟಿ ಭಾರತೀಯರಿಗೆ ಗೆಲುವು ತಂದು ಕೊಡುತ್ತದೆ. ಎಂದು ಮೋದಿ ಟ್ವೀಟ್​ ​ ಮಾಡಿದ್ದಾರೆ.

  • The announcements in the last few weeks clearly demonstrate that our government is leaving no stone unturned to make India a better place to do business, improve opportunities for all sections of society and increase prosperity to make India a $5 Trillion economy.

ಭಾರತವನ್ನು ವ್ಯಾಪಾರಕ್ಕಾಗಿ ಉತ್ತಮ ಸ್ಥಳವನ್ನಾಗಿ ಮಾಡಲು, ಸಮಾಜದ ಎಲ್ಲ ವರ್ಗದವರಿಗೆ ಅವಕಾಶಗಳನ್ನು ಸುಧಾರಿಸಲು ಮತ್ತು ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು ಅಡ್ಡಲಾಗುವ ಯಾವುದೇ ಕಲ್ಲನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂಬುದನ್ನು ಕಳೆದ ಕೆಲವು ವಾರಗಳಲ್ಲಿನ ಪ್ರಕಟಣೆಗಳು ಸ್ಪಷ್ಟವಾಗಿ ತೋರಿಸುತ್ತವೆ ಎಂದು ಮೊದಿ ಮತ್ತೊಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

ದೇಶೀಯ ಕಂಪನಿಗಳಿಗೆ ಎಲ್ಲ ಸೆಸ್ ಮತ್ತು ಹೆಚ್ಚುವರಿ ಶುಲ್ಕಗಳನ್ನು ಒಳಗೊಂಡಂತೆ ಕೇಂದ್ರವು ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದ ನಂತರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ 2000 ಅಂಕಗಳ ಏರಿಕೆ ಕಂಡಿದೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.