ETV Bharat / business

ಚಿನಿವಾರ ಮಾರುಕಟ್ಟೆ ಸಮಾಚಾರ: ಇಂದಿನ ಚಿನ್ನ-ಬೆಳ್ಳಿ ಬೆಲೆ ಹೀಗಿದೆ..

ದೇಶ ಮತ್ತು ರಾಜ್ಯದ ಪ್ರಮುಖ ನಗರಗಳಲ್ಲಿ ಹಳದಿ ಮತ್ತು ಬಿಳಿ ಲೋಹದ ಬೆಲೆಗಳು ಹೀಗಿವೆ..

Gold and silver price in India  Gold and silver price fall in India  Gold and silver price rise in India  ಭಾರತೀಯ ಚಿನಿವಾರ ಮಾರುಕಟ್ಟೆ  ಹಳದಿ ಮತ್ತು ಬಿಳಿ ಲೋಹದ ಬೆಲೆ  ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ  ಕರ್ನಾಟಕದ ವಿವಿಧೆಡೆ ಚಿನ್ನ ಮತ್ತು ಬೆಳ್ಳಿ ದರ
ಭಾರತೀಯ ಚಿನಿವಾರ ಮಾರುಕಟ್ಟೆ
author img

By

Published : Sep 7, 2022, 10:24 AM IST

ಭಾರತೀಯ ಚಿನಿವಾರ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ಪ್ರತಿದಿನ ಪರಿಷ್ಕರಿಸುತ್ತದೆ. ಮುಂಬೈ, ಹೈದರಾಬಾದ್​ ಮತ್ತು ಕೋಲ್ಕತ್ತಾದಲ್ಲಿ ಸೇರಿದಂತೆ ಬಹುತೇಕ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,400 ರೂಪಾಯಿ ಮತ್ತು 24 ಕ್ಯಾರೆಟ್​ 50,620 ಇದೆ. ಚೆನ್ನೈನಲ್ಲಿ 22k ಕ್ಯಾರೆಟ್​ ಚಿನ್ನ 47,150 ರೂ. ಹಾಗೂ 24k ಕ್ಯಾರೆಟ್​ ಚಿನ್ನ 51,430 ರೂ.ಗೆ ಮಾರಾಟವಾಗುತ್ತಿದೆ. ಆದರೆ ದೆಹಲಿ, ಜೈಪುರ ಸೇರಿದಂತೆ ಇತರ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,550 ರೂಪಾಯಿ ಮತ್ತು 24 ಕ್ಯಾರೆಟ್​ 50,770 ಇದೆ.

ದೆಹಲಿ, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಹೆಚ್ಚಿನ ಪ್ರಮುಖ ನಗರಗಳಲ್ಲಿ ಕೆಜಿ ಬೆಳ್ಳಿ 52,800 ರೂಪಾಯಿಗೆ ಮಾರಾಟವಾಗುತ್ತಿದೆ. ಆದರೆ ಚೆನ್ನೈ, ಕೇರಳ ಮತ್ತು ಹೈದರಾಬಾದ್​​ ಸೇರಿದಂತೆ ಬಹುತೇಕ ನಗರಗಳಲ್ಲಿ ಒಂದು ಕೆಜಿ ಬೆಳ್ಳಿ 59,000 ರೂಪಾಯಿ ಇದೆ.

ಕರ್ನಾಟಕದ ವಿವಿಧೆಡೆ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ?

ನಗರಚಿನ್ನ22K (1 ಗ್ರಾಂ)ಚಿನ್ನ24K (1 ಗ್ರಾಂ)ಬೆಳ್ಳಿ (1 ಗ್ರಾಂ)
ಬೆಂಗಳೂರು4,6405,06259.00
ಹುಬ್ಬಳ್ಳಿ4,6405,06258.00
ಮೈಸೂರು4,6405,24355.10
ಶಿವಮೊಗ್ಗ4,6255,03753.50
ಮಂಗಳೂರು 4,6955,21058.00
ದಾವಣಗೆರೆ4,8205,06160.18

ETV Bharat Logo

Copyright © 2024 Ushodaya Enterprises Pvt. Ltd., All Rights Reserved.