ETV Bharat / business

Petrol and Diesel price.. ದೇಶಾದ್ಯಂತ ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

author img

By

Published : Jul 23, 2022, 11:22 AM IST

ದೇಶ ಹಾಗು ರಾಜ್ಯದ ಪ್ರಮುಖ ನಗರ, ಪಟ್ಟಣಗಳಲ್ಲಿ ಇಂದು ಇಂಧನ ಬೆಲೆ ಹೇಗಿದೆ ನೋಡೋಣ.

ಪೆಟ್ರೋಲ್
petrol

ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)
ಬೆಂಗಳೂರು101.9687.91 ರೂ
ಶಿವಮೊಗ್ಗ103.4789.17
ಮೈಸೂರು101.4487.43
ಮಂಗಳೂರು 101.13 ( 69 ಪೈಸೆ ಇಳಿಕೆ)87.13 (62 ಪೈಸೆ ಇಳಿಕೆ)
ಹುಬ್ಬಳ್ಳಿ101.65ರೂ.87.65ರೂ.

ಇದನ್ನೂ ಓದಿ: ಹೂಡಿಕೆ ಮಾಡುವಿರಾ? ಹಣದುಬ್ಬರ ಪರಿಗಣಿಸದಿದ್ದರೆ ಅಪಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.