ETV Bharat / business

ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ...

ಏರುತ್ತಲೇ ಇದ್ದ ಪೆಟ್ರೋಲ್, ಡೀಸೆಲ್ ದರಕ್ಕೆ ಬ್ರೇಕ್ ಬಿದ್ದಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹೀಗಿದೆ ದರ...

ಪೆಟ್ರೋಲ್, ಡೀಸೆಲ್ ದರ
ಪೆಟ್ರೋಲ್, ಡೀಸೆಲ್ ದರ
author img

By

Published : Apr 19, 2022, 10:16 AM IST

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಥಾಸ್ಥಿತಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.06 ರೂಪಾಯಿ ದರ ನಿಗದಿಯಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೋಡುವುದಾದರೆ ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.29 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್​ಗೆ 94.03 ರೂಪಾಯಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.81 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 94.56 ರೂಪಾಯಿ ಇದೆ.

ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110.59 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 94.34 ರೂಪಾಯಿ ಇದೆ. ಶಿವಮೊಗ್ಗದಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 112.54 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.02 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್ ಲೀಟರ್​ಗೆ 112.28 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.54 ರೂಪಾಯಿ ಇದೆ. ಬೆಳಗಾವಿಯಲ್ಲಿ ಪೆಟ್ರೋಲ್ ಲೀಟರ್​ಗೆ 111 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 95 ರೂಪಾಯಿ ಆಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.