ETV Bharat / city

ಬೆಳಗಾವಿಯಲ್ಲಿ ಮತ್ತೊಂದು ಖಾಸಗಿ ಕಾಲೇಜಿನ 7 ಸಿಬ್ಬಂದಿಗೆ ಕೊರೊನಾ ದೃಢ - ಬೆಳಗಾವಿಯಲ್ಲಿ ಕಾಲೇಜು ಸಿಬ್ಬಂದಿಗೆ ಕೊರೊನಾ ಪಾಸಿಟಿವ್

belagavi degree college corona
ಬೆಳಗಾವಿಯಲ್ಲಿ ಕಾಲೇಜು ಸಿಬ್ಬಂದಿಗೆ ಕೊರೊನಾ
author img

By

Published : Nov 21, 2020, 9:04 AM IST

Updated : Nov 21, 2020, 10:02 AM IST

08:58 November 21

ಬೆಳಗಾವಿಯಲ್ಲಿ ಕಾಲೇಜು ಸಿಬ್ಬಂದಿಗೆ ಕೊರೊನಾ

ಬೆಳಗಾವಿ: ರಾಜ್ಯಾದ್ಯಂತ ಪದವಿ ಕಾಲೇಜು ಆರಂಭಗೊಂಡ ಬೆನ್ನಲ್ಲೇ ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಖಾಸಗಿ ಪದವಿ ಕಾಲೇಜಿನ ಒಟ್ಟು 7 ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಇರುವುದು ದೃಢಪಟ್ಟಿದೆ.  

ಕಾಲೇಜಿನ 327 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ 7 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಾಲೇಜು ಆರಂಭವಾದ ಬಳಿಕ ಶುಕ್ರವಾರ ಕಾಲೇಜುವೊಂದರ 6 ಜನ ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿತ್ತು. ಇದೀಗ ಮತ್ತೊಂದು ಕಾಲೇಜಿನ 7 ಸಿಬ್ಬಂದಿಗೆ ಸೋಂಕು ತಗುಲಿದೆ.  

ಕೊರೊನಾ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನೆಲೆ ಪೋಷಕರು, ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

Last Updated : Nov 21, 2020, 10:02 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.