ETV Bharat / city

ಒಟ್ಟಿಗೇ ಮೂರು ಕರಡಿಗಳ ದಾಳಿ: ರೈತನ ಸ್ಥಿತಿ ಗಂಭೀರ - undefined

ಮೂರು ಕರಡಿಗಳು ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೈತನ ಸ್ಥಿತಿ ಗಂಭೀರ
author img

By

Published : Jun 26, 2019, 12:28 PM IST

ಬೆಳಗಾವಿ: ಮೂರು ಕರಡಿಗಳು ರೈತನ ಮೇಲೆ ಏಕಾಏಕಿ ದಾಳಿ ನಡೆಸಿರುವ ಘಟನೆ ಖಾನಾಪುರ ತಾಲೂಕಿನ ಡೊಂಗರಗಾಂವ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಡೊಂಗರಗಾಂವ್ ಗ್ರಾಮದ ನಿವಾಸಿ ನಾಮದೇವ ಪಾಲಕರ್ (55) ಕರಡಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಮೂರು ಕರಡಿಗಳು ಮೈಮೇಲೆ ಎರಗಿವೆ.

ಕರಡಿ ದಾಳಿಯಿಂದ ರೈತನ ಸೊಂಟದ ಭಾಗ, ಕಾಲು ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳಿಯರು ರೈತನನ್ನು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:

ಬೆಳಗಾವಿ: ಮೂರು ಕರಡಿಗಳ ಗುಂಪು ರೈತನ ಮೇಲೆ ದಾಳಿ ನಡೆಸಿ ಅಟ್ಟಹಾಸ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಡೊಂಗರಗಾಂವ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ರೈತನ ಮೇಲೆ ಎರಡು ಕರಡಿ ಹಾಗೂ ಮರಿ‌ ಕರಡಿ ದಾಳಿ ನಡೆಸಿ ಅಟ್ಟಹಾಸ ಮೆರೆದಿವೆ.
ಡೊಂಗರಗಾಂವ್ ಗ್ರಾಮದ ನಿವಾಸಿ ನಾಮದೇವ ಪಾಲಕರ್ (೫೫) ಕರಡಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರೈತನ ಸೊಂಟದ ಭಾಗ, ಕಾಲು, ತಲೆ ಮೇಲೆ ಗಂಭೀರವಾಗಿ ಗಾಯವಾಗಿದೆ. ಕೂಡಲೆ ಸ್ಥಳಿಯರು ಗಾಯಾಲನ್ನು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಖಾನಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--
KN_BGM_01_26_Karadi_Dali_Anil_7201786
Body:

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.