ETV Bharat / city

ಪ್ರವಾಹದಿಂದ ಬೀದಿಗೆ ಬಿದ್ದ ಬದುಕು : ಬೈಲಹೊಂಗಲದಲ್ಲಿ ನೇಣಿಗೆ ಶರಣಾದ ರೈತ

ಭೀಕರ ಪ್ರವಾಹಕ್ಕೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ಬದುಕು ಬೀದಿಗೆ ಬಿದ್ದ ಪರಿಣಾಮ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೈಲಹೊಂಗಲದಲ್ಲಿ ನೇಣಿಗೆ ಶರಣಾದ ರೈತ
author img

By

Published : Sep 23, 2019, 11:27 PM IST

ಬೆಳಗಾವಿ : ಭೀಕರ ಪ್ರವಾಹಕ್ಕೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ಬದುಕು ಬೀದಿಗೆ ಬಿದ್ದ ಪರಿಣಾಮ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ರೈತನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬೈಲಹೊಂಗಲದಲ್ಲಿ ನೇಣಿಗೆ ಶರಣಾದ ರೈತ

ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಮಹಾಂತೇಶ್ ಸಂಗಪ್ಪನವರ್ (41) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸುಮಾರು 10 ಎಕರೆ ತೋಟದಲ್ಲಿ ಕೃಷಿ ಮಾಡಿದ್ದರು. ಮಲಪ್ರಭಾ ನದಿಯಿಂದ ಉಂಟಾದ ಭೀಕರ ಪ್ರವಾಹಕ್ಕೆ ರೈತ ಬೆಳೆದ ಬೆಳೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಜೊತೆಗೆ ಸಾಲ ಮಾಡಿ ಕಟ್ಟಿದ್ದ ಮನೆ ಸಹ ಬಿದ್ದ ಪರಿಣಾಮ ರೈತ ನೇಣಿಗೆ ಶರಣಾಗಿದ್ದಾನೆ.

ಸಾಲ ಮಾಡಿ ಕೃಷಿ ಮಾಡಿದ್ದ ರೈತನಿಗೆ ಇನ್ನೇನು ಫಲ ಸಿಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದಾಗ ಪ್ರವಾಹ ಉಂಟಾಗಿ‌, ಬ್ಯಾಂಕಿನಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Intro:ಪ್ರವಾಹದಿಂದ ಬೀದಿಗೆ ಬಿದ್ದ ಬದುಕು ಬೈಲಹೊಂಗಲದ ರೈತ ಆತ್ಮಹತ್ಯೆ

ಬೆಳಗಾವಿ : ಭೀಕರ ಪ್ರವಾಹಕ್ಕೆ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ಬದುಕು ಬೀದಿಗೆ ಬಿದ್ದ ಪರಿಣಾಮ, ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

Body:ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದ ಮಹಾಂತೇಶ್ ಸಂಗಪ್ಪನವರ್ (41) ಎಂಬ ರೈತ ಸುಮಾರು 10 ಎಕರೆ ತೋಟದಲ್ಲಿ ಕೃಷಿ ಮಾಡಿದ್ದರು. ಮಲಪ್ರಭಾ ನದಿಯಿಂದ ಉಂಟಾದ ಭೀಕರ ಪ್ರವಾಹಕ್ಕೆ ರೈತ ಬೆಳೆದ ಬೆಳೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಜೊತೆಗೆ ಸಾಲ ಮಾಡಿ ಕಟ್ಟಿದ್ದ ಮನೆ ಬಿದ್ದ ಪರಿಣಾಮ ರೈತ ನೇಣಿಗೆ ಶರಣಾಗಿದ್ದಾನೆ.

Conclusion:ತೋಟದಲ್ಲಿ ಸಾಲ ಮಾಡಿ ಕೃಷಿ ಮಾಡಿದ್ದ ರೈತ ಮಹಾಂತೇಶ್ ಇನ್ನೇನು ಫಸಲಿನ ನಿರೀಕ್ಷೆಯಲ್ಲಿದ್ದಾಗ ಪ್ರವಾಹ ಉಂಟಾಗಿ‌, ಬ್ಯಾಂಕಿನಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾದಾಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.