ETV Bharat / city

ಜಾತಿ ಆಧಾರದ ಮೇಲೆ ಮತಯಾಚನೆ ಆರೋಪ: ಸಿಎಂ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು

ಅನರ್ಹ ಶಾಸಕ ರಮೇಶ್​ ‌ಜಾರಕಿಹೊಳಿ ‌ಪರ‌ ಇತ್ತೀಚೆಗೆ ಗೋಕಾಕ್​ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಮತಯಾಚಿಸಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

Accusations of voting based on caste
ಸಿಎಂ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು
author img

By

Published : Nov 26, 2019, 3:58 PM IST

ಬೆಳಗಾವಿ: ಅನರ್ಹ ಶಾಸಕ ರಮೇಶ್​ ‌ಜಾರಕಿಹೊಳಿ ‌ಪರ‌ ಇತ್ತೀಚೆಗೆ ಗೋಕಾಕ್​ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಮತಯಾಚಿಸಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಆರ್​ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಸಿಎಂ ವಿರುದ್ಧ ಜಿಲ್ಲಾಧಿಕಾರಿ ಮೂಲಕ‌ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ದಾಖಲೆ ಸಹಿತ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಆರ್​ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್

ಈ ಕುರಿತು ಗೋಕಾಕ್​ನಲ್ಲಿ ಮಾಹಿತಿ ನೀಡಿದ ಗಡಾದ್ ಅವರು, ಸಿಎಂ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ಜಾತಿ ಆಧಾರದಲ್ಲಿ ಮತಯಾಚನೆ ಮಾಡಿದ್ದಾರೆ. ಅಲ್ಲದೇ ಅನರ್ಹ ಶಾಸಕರು ಗೆದ್ದರೆ ಸಚಿವರನ್ನಾಗಿ ಮಾಡ್ತೇವೆ ಅಂತ ಬಹಿರಂಗ ಸಮಾವೇಶದಲ್ಲಿ ಆಮಿಷವೊಡ್ಡಿದ್ದಾರೆ. ನಮ್ಮದು ಜಾತ್ಯಾತೀತ ರಾಷ್ಟ್ರವಾಗಿದ್ದು, ಜಾತಿ, ಪಂಥದ ಹೆಸರಲ್ಲಿ ಆಮಿಷವೊಡ್ಡಲು ಅವಕಾಶ ಇಲ್ಲ. ಮುಖ್ಯಮಂತ್ರಿ ಅವರ ಈ ಹೇಳಕೆ ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ. ಹೀಗಾಗಿ ಯಡಿಯೂರಪ್ಪ ಅವರ ವಿರುದ್ಧ ಈಗಾಗಲೇ ಇ-ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ. ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಇನ್ನು ಬಿಎಸ್‌ ವೈ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಸಿಎಂ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್​ ಮೆಟ್ಟಿಲೇರುವುದಾಗಿ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಎಚ್ಚರಿಕೆ ನೀಡಿದ್ದಾರೆ.

Intro:ಜಾತಿ ಹೆಸರಲ್ಲಿ ಮತಯಾಚನೆ; ಚುನಾವಣೆ ಆಯೋಗಕ್ಕೆ ಸಿಎಂ ವಿರುದ್ಧ ದೂರು

ಬೆಳಗಾವಿ:
ಅನರ್ಹ ಶಾಸಕ ರಮೇಶ ‌ಜಾರಕಿಹೊಳಿ‌ಪರ‌ ಇತ್ತೀಚೆಗೆ ಗೋಕಾಕಿನಲ್ಲಿ ಜಾತಿ ಆಧಾರದ ಮತಯಾಚನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಸಿಎಂ ವಿರುದ್ಧ ಜಿಲ್ಲಾಧಿಕಾರಿ ಮೂಲಕ‌ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ದಾಖಲೆ ಸಹಿತ ಮುಖ್ಯಚುನಾವಣೆ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಈ ಕುರಿತು ಗೋಕಾಕಿನಲ್ಲಿ ಮಾಹಿತಿ ನೀಡಿದ ಭೀಮಪ್ಪ ಗಡಾದ್, ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಳಗಾವಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ಜಾತಿ ಆಧಾರದಲ್ಲಿ ಮತಯಾಚನೆ ಮಾಡಿದ್ದಾರೆ. ಅಲ್ಲದೇ ಅನರ್ಹ ಶಾಸಕರು ಗೆದ್ದರೆ ಮಂತ್ರಿ ಮಾಡ್ತೇವೆ ಅಂತ ಬಹಿರಂಗ ಸಮಾವೇಶದ ತಮ್ಮ ಭಾಷಣದಲ್ಲಿ ಆಮಿಷವೊಡ್ಡಿದ್ದಾರೆ. ನಮ್ಮದು ಜಾತ್ಯಾತೀತ ರಾಷ್ಟ್ರವಾಗಿದ್ದು, ಜಾತಿ, ಪಂಥದ ಹೆಸರಲ್ಲಿ ಆಮೀಷವೊಡ್ಡಲು ಅವಕಾಶ ಇಲ್ಲ. ಮುಖ್ಯಮಂತ್ರಿಗಳ ಈ ಹೇಳಕೆ ಜಾತ್ಯಾತೀತ ಮೌಲ್ಯಗಳಿಗೆ ವಿರುದ್ಧವಾಗಿದೆ. ಹೀಗಾಗಿ ಯಡಿಯೂರಪ್ಪ ಅವರ ವಿರುದ್ಧ ಈಗಾಗಲೇ ಇ-ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ. ಬೆಳಗಾವಿ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಬಿಎಸ್‌ವೈ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಸಿಎಂ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ ಅಲ್ಲಿ
ಪಿಐಎಲ್ ಸಲ್ಲಿಸಲಾಗುವುದು ಎಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಎಚ್ಚರಿಕೆ ನೀಡಿದ್ದಾರೆ.
--
KN_BGM_02_26_RTI_CM_Complete_7201786Body:ಜಾತಿ ಹೆಸರಲ್ಲಿ ಮತಯಾಚನೆ; ಚುನಾವಣೆ ಆಯೋಗಕ್ಕೆ ಸಿಎಂ ವಿರುದ್ಧ ದೂರು

KN_BGM_02_26_RTI_CM_Complete_7201786Conclusion:ಜಾತಿ ಹೆಸರಲ್ಲಿ ಮತಯಾಚನೆ; ಚುನಾವಣೆ ಆಯೋಗಕ್ಕೆ ಸಿಎಂ ವಿರುದ್ಧ ದೂರು

KN_BGM_02_26_RTI_CM_Complete_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.