ETV Bharat / city

ಬಾಲಚಂದ್ರ ಕೆಎಂಎಫ್​ ಅಧ್ಯಕ್ಷನಾಗಿರುವುದು ಖುಷಿಯ ವಿಚಾರವಲ್ಲ: ಸತೀಶ್​

ಸಹೋದರ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷ ಹುದ್ದೆಗೇರಿರುವುದು ಸಂತೋಷದ ವಿಚಾರವಲ್ಲ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅಚ್ಛರಿ ಹೇಳಿಕೆ ನೀಡಿದ್ದಾರೆ.

Balachandra Jarakiholi president of KMF
author img

By

Published : Aug 31, 2019, 7:37 PM IST

ಬೆಳಗಾವಿ: ಸಹೋದರ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷ ಹುದ್ದೆಗೇರಿರುವುದು ಸಂತೋಷದ ವಿಚಾರವಲ್ಲ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅಚ್ಛರಿ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ಭೀಮಾನಾಯ್ಕ್ ಅವರನ್ನು ಅಂತಿಮಗೊಳಿಸಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶ ಹಾಗೂ ಬಿಜೆಪಿ ನಾಯಕರ ಸಹಕಾರದಿಂದ ಬಾಲಚಂದ್ರ ಅಧ್ಯಕ್ಷರಾಗಿದ್ದಾರೆ. ಇದೇನು ಖುಷಿಯ ವಿಚಾರವಲ್ಲ. ಆದರೆ, ಬಾಲಚಂದ್ರ ಕೆಎಂಎಫ್​ನಲ್ಲಿ ಉತ್ತಮ ಕೆಲಸ ಮಾಡಬೇಕು ಅಷ್ಟೇ ಎಂದು ಹೇಳಿದರು.

ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ

ಶಾಸಕ ಉಮೇಶ ಕತ್ತಿ ಸಚಿವ ಸ್ಥಾನ ಕೈತಪ್ಪಿದ ಬಳಿಕ ಸಾಕಷ್ಟು ಸಲ ಭೇಟಿ ಆಗಿದ್ದಾರೆ. ಇಬ್ಬರು ನಿರಂತರ ಮಾತನಾಡುತ್ತೇವೆ. ಸಚಿವ ಸ್ಥಾನ ಸಿಗದಿದ್ದರೆ ಏನಂತೆ. ಜಮೀನಿದೆ. ಕೃಷಿ ಚಟುವಟಿಕೆಯಲ್ಲಿ ತೊಡಗುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿರುವ ಕಾರಣ ತುಂಬಾ ತೊಂದರೆಯಲ್ಲಿದೆ. ಒಂದು ತಿಂಗಳು ಮಾತ್ರ ಸರ್ಕಾರ ಇರಲಿದೆ ಎಂದು ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ. ಹೀಗಾಗಿ ಇದು ಎಷ್ಟು ದಿನ ನಡೆಯಲಿದೆ ಎಂಬುದನ್ನು ಕಾದು ನೋಡಬೇಕು. ಕಾಂಗ್ರೆಸ್ ಯಾವುದೇ ಪ್ರಯತ್ನಗಳಿಗೆ ಕೈ ಹಾಕಲ್ಲ ಎಂದು ಹೇಳಿದರು.

ಮಧ್ಯಂತರ ಚುನಾವಣೆಗೆ ಸಿದ್ದಗೊಳ್ಳುತ್ತಿದ್ದೇವೆ. ಅನರ್ಹ ಶಾಸಕ ರಮೇಶ ಜಾರಕಿಹೊಳಿ ಯಾವಾಗ ಯೂಟರ್ನ್ ಹೊಡೆಯುತ್ತಾರೆ ಹೇಳೊಕೆ ಬರಲ್ಲ. ರಮೇಶಗೆ ಜನರ ಬಗ್ಗೆ ಕಾಳಜಿ ಮೊದಲಿನಿಂದಲೂ ಕಡಿಮೆ. ಚುನಾವಣೆ ಸಮಯದಲ್ಲಿ ರಾಜಕೀಯ ಮಾಡುತ್ತಾರೆ. ನೆರೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಜನರ ನಡುವೆ ಬರಬೇಕು. ದೆಹಲಿಯಲ್ಲಿ ರಮೇಶ ತಿಂಗಳುಗಟ್ಟಲೇ ಕುಳಿತಿರುವುದೇಕೆ ಎಂದು ಪ್ರಶ್ನಿಸಿದರು.

Intro:
ಬೆಳಗಾವಿ:
ಸಹೋದರ ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷ ಹುದ್ದೆಗೇರಿದ್ದು ಖುಷಿ ವಿಚಾರವೇನಲ್ಲ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅಚ್ಛರಿ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ಭೀಮಾ ನಾಯ್ಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶ ಹಾಗೂ ಬಿಜೆಪಿ ನಾಯಕರ ಸಹಕಾರದಿಂದ ಬಾಲಚಂದ್ರ ಅಧ್ಯಕ್ಷರಾಗಿದ್ದಾರೆ. ಇದೇನು ಖಷಿಯ ವಿಚಾರವಲ್ಲ. ಆದರೆ ಬಾಲಚಂದ್ರ ಕೆಎಂಎಫ್ ನಲ್ಲಿ ಒಳ್ಳೆಯ ಕೆಲಸ ಮಾಡಬೇಕು ಎಂಬುದಷ್ಟೇ ನಮ್ಮ ಬಯಕೆ ಎಂದರು.
ಶಾಸಕ ಉಮೇಶ ಕತ್ತಿ ಸಚಿವ ಸ್ಥಾನ ಕೈತಪ್ಪಿದ ಬಳಿಕ ಸಾಕಷ್ಟು ಸಲ ಭೇಟಿ ಆಗಿದ್ದಾರೆ. ಇಬ್ಬರು ನಿರಂತರ ಮಾತನಾಡುತ್ತೇವೆ. ಸಚಿವ ಸ್ಥಾನ ಸಿಗದಿದ್ದರೆ ಏನಂತೆ. ಜಮೀನು ಇದೆ. ಕೃಷಿ ಚಟುವಟಿಕೆಯಲ್ಲಿ ತೊಡಗುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಸದ್ಯ ಬಿಜೆಪಿ ಸರ್ಕಾರ ತೊಂದರೆಯಲ್ಲಿ ಇದೆ. ಒಂದು ತಿಂಗಳು ಮಾತ್ರ ಸರ್ಕಾರ ಇರಲಿದೆ ಎಂದು ಬಿಜೆಪಿ ಶಾಸಕರೆ ಹೇಳುತ್ತಿದ್ದಾರೆ. ಹೀಗಾಗಿ ಇದು ಎಷ್ಟು ದಿನ ನಡೆಯಲಿದೆ. ಮುಂದೆ ಇದರ ಪರಿಣಾಮ ಯಾವ ರೀತಿ ಆಗಿರಲಿದೆ ಎಂಬುವುದನ್ನು ಕಾದು ನೋಡಬೇಕು. ಇದರ ಲಾಭ ಪಡೆಯಲು ಕಾಂಗ್ರೆಸ್ ಯಾವುದೇ ಪ್ರಯತ್ನ ಮಾಡಲ್ಲ.
ಮಧ್ಯಂತರ ಚುನಾವಣೆಗೆ ನಾವು ರೆಡಿ ಆಗಬೇಕಷ್ಟೇ ಎಂದರು.
ಅನರ್ಹ ಶಾಸಕ ರಮೇಶ ಜಾರಕಿಹೊಳಿ
ಯಾವಾಗ ಯೂಟರ್ನ್ ಹೊಡೆಯುತ್ತಾರೆ ಹೇಳೊಕೆ ಬರಲ್ಲ. ರಮೇಶಗೆ ಜನರ ಬಗ್ಗೆ ಕಾಳಜಿ ಮೊದಲಿನಿಂದಲೂ ಕಡಿಮೆ.
ಪ್ರತಿ ಸಲ ಚುನಾವಣೆ ಸಮಯದಲ್ಲಿ ರಾಜಕೀಯ ಮಾಡುತ್ತಾರೆ. ನೆರೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಜನರ ಮಧ್ಯ ಬರಬೇಕು. ದೆಹಲಿಯಲ್ಲಿ ರಮೇಶ ಜಾರಕಿಹೊಳಿ ತಿಂಗಳುಗಟ್ಟಲೇ ಕುಳಿತಿರುವುದೇಕೆ ಎಂದು ಪ್ರಶ್ನಿಸಿದರು.
ಗೋಕಾಕ್ ಕ್ಷೇತ್ರದ ಸಂತ್ರಸ್ತರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವಾನ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಸಂದರ್ಭದಲ್ಲಿ ಹೆಬ್ಬಾಳ್ಕರ್ ಬಂದಿದ್ದರು.
ಹೆಬ್ಬಾಳ್ಕರ್ ಅಷ್ಟೇ ಅಲ್ಲ, ಬೇರೆ ಜಿಲ್ಲೆಗಳ ಅನೇಕ ನಾಯಕರು ಗೋಕಾಕಿಗೆ ಭೇಟಿ ನೀಡಿದ್ದರು. ಯಾರು, ಎಲ್ಲಿ ಬೇಕಾದರು ಸಂತ್ರಸ್ತರಿಗಾಗಿ ಕೆಲಸ ಮಾಡಬಹುದು ಎಂದರು.
--
KN_BGM_03_31_KMF_Election_Satish_Reaction_7201786

Body:

Conclusion:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.