ETV Bharat / city

ಮಂಗಳೂರಿನಲ್ಲಿ ಬಾಂಬ್ ರೀತಿಯ ವಸ್ತು ಪತ್ತೆ ಹಿನ್ನೆಲೆ.. ಸಾಂಬ್ರಾ ‌ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ - ಸಾಂಬ್ರಾ ‌ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ

ಏರ್‌ಪೋರ್ಟ್‌ನೊಳಗೆ ತೆರಳುವ ಪ್ರತಿ ವಾಹನಗಳನ್ನೂ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ಎಲ್ಲ ವಾಹನಗಳನ್ನೂ ಪರಿಶೀಲಿಸುತ್ತಿದ್ದಾರೆ.

Tight security at Sambra airport
ಸಾಂಬ್ರಾ ‌ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ
author img

By

Published : Jan 20, 2020, 4:37 PM IST

ಬೆಳಗಾವಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ರೀತಿ ಹೋಲುವ ಅನುಮಾನಾಸ್ಪದ ವಸ್ತು ಪತ್ತೆ ಹಿನ್ನಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ‌ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.

ಬೆಳಗಾವಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ..

ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿರುವ ಏರ್‌ಪೋರ್ಟ್​ಗೆ ಹೆಚ್ಚಿನ ಪೊಲೀಸ್​ ಭದ್ರತೆ ನೀಡಲಾಗಿದೆ.ಏರ್‌ಪೋರ್ಟ್‌ನೊಳಗೆ ತೆರಳುವ ಪ್ರತಿ ವಾಹನಗಳನ್ನೂ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ಎಲ್ಲ ವಾಹನಗಳನ್ನೂ ಪರಿಶೀಲಿಸುತ್ತಿದ್ದಾರೆ.

Intro:ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆ; ಬೆಳಗಾವಿಯ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಅಲರ್ಟ್

ಬೆಳಗಾವಿ:
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಹಿನ್ನಲೆಯಲ್ಲಿ
ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ ನಲ್ಲಿ‌ ಭದ್ರತೆ ಹೆಚ್ಚಿಸಲಾಗಿದೆ
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿರುವ ಏರ್‌ಪೋರ್ಟ್ ಗೆ ಭದ್ರತೆ ಹೆಚ್ಚಿಸಲಾಗಿದೆ. ಏರ್‌ಪೋರ್ಟ್ ಒಳಗೆ ತೆರಳುವ ಪ್ರತಿಯೊಂದು ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸರು ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
--
KN_BGM_02_20_Sambra_Airport_Security_7201786

KN_BGM_02_20_Sambra_Airport_Security_Visual_1Body:ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆ; ಬೆಳಗಾವಿಯ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಅಲರ್ಟ್

ಬೆಳಗಾವಿ:
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಹಿನ್ನಲೆಯಲ್ಲಿ
ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ ನಲ್ಲಿ‌ ಭದ್ರತೆ ಹೆಚ್ಚಿಸಲಾಗಿದೆ
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿರುವ ಏರ್‌ಪೋರ್ಟ್ ಗೆ ಭದ್ರತೆ ಹೆಚ್ಚಿಸಲಾಗಿದೆ. ಏರ್‌ಪೋರ್ಟ್ ಒಳಗೆ ತೆರಳುವ ಪ್ರತಿಯೊಂದು ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸರು ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
--
KN_BGM_02_20_Sambra_Airport_Security_7201786

KN_BGM_02_20_Sambra_Airport_Security_Visual_1Conclusion:ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆ; ಬೆಳಗಾವಿಯ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಅಲರ್ಟ್

ಬೆಳಗಾವಿ:
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಹಿನ್ನಲೆಯಲ್ಲಿ
ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ ನಲ್ಲಿ‌ ಭದ್ರತೆ ಹೆಚ್ಚಿಸಲಾಗಿದೆ
ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿರುವ ಏರ್‌ಪೋರ್ಟ್ ಗೆ ಭದ್ರತೆ ಹೆಚ್ಚಿಸಲಾಗಿದೆ. ಏರ್‌ಪೋರ್ಟ್ ಒಳಗೆ ತೆರಳುವ ಪ್ರತಿಯೊಂದು ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಶ್ವಾನ ಹಾಗೂ ಬಾಂಬ್ ಪತ್ತೆ ದಳದ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ಪೊಲೀಸರು ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
--
KN_BGM_02_20_Sambra_Airport_Security_7201786

KN_BGM_02_20_Sambra_Airport_Security_Visual_1
ETV Bharat Logo

Copyright © 2025 Ushodaya Enterprises Pvt. Ltd., All Rights Reserved.